ಮೊದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ನಿರೀಕ್ಷೆಯಲ್ಲಿ ಮುಂದೂಡಿಕೆ | ಎರಡನೇ ಬಾರಿ ಪೋಪ್ ಪ್ರಾನ್ಸಿಸ್ ಧರ್ಮಗರು ನಿಧನದ ಹಿನ್ನೆಲೆ ಮಂದೂಡಿಕೆ
ಸತತ 12 ವರ್ಷಗಳ ನಂತರ ಲೋಕಾರ್ಪಣೆಗೆ ರಂಗೇರಿದ್ದ ಕನ್ನಡ ಭವನದ...
ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ವೈದ್ಯರು, ಕ್ಲಿನಿಕ್ಗಳ ಹಾವಳಿ ಹೆಚ್ಚಾಗಿದ್ದು, ಇಂತಹ ನಕಲಿ ವೈದ್ಯರು ಸಾರ್ವಜನಿಕರ ಆರೋಗ್ಯಕ್ಕೆ ಆತಂಕಕಾರಿಯಾಗಿದ್ದಾರೆ. ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ...
ರಸ್ತೆ ವಿಚಾರಕ್ಕೆ ಕ್ರಷರ್ ಮಾಲೀಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ರಷರ್ ಮಾಲೀಕ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಗ್ರಾಮದ ಬಳಿ ಬುಧವಾರ...
ಚಿಕ್ಕಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಸಾರ್ವಜನಿಕ ವಲಯದಲ್ಲಿ ಟಿಎಪಿಸಿಎಂಎಸ್ ಯಾರ ಪಾಲಾಗುತ್ತದೆ ಎಂಬ ಕುತೂಹಲ ಕೆರಳಿಸಿದೆ.
ಹೌದು, ಕಳೆದ ಎರಡು ದಶಕಗಳಿಂದಲೂ ಕಾಂಗ್ರೆಸ್ ವಶವಾಗಿರುವ ಟಿಎಪಿಸಿಎಂಎಸ್...
ರೋಮನ್ ಕ್ಯಾಥೋಲಿಕ್ ಚರ್ಚ್ನ ಲ್ಯಾಟಿನ್ ಅಮೇರಿಕಾದ ಮೊದಲ ನಾಯಕ(ಧರ್ಮಗುರು) ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದ ಹಿನ್ನೆಲೆ ಏ.23, 24ರಂದು ಆಯೋಜಿಸಿದ್ದ ಕನ್ನಡ ಭವನ ಉದ್ಘಾಟನೆ ಮತ್ತು 10ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನ...