ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತೆ ಮಾಡುವುದೇ ನಿಜವಾದ ಸಮಾಜಕಾರ್ಯ ಎಂದು ಉಪನ್ಯಾಸಕರಾದ ವಸಂತ ಕುಮಾರ್ ಎಚ್.ಆರ್. ಅವರು ಅಭಿಪ್ರಾಯಪಟ್ಟಿದ್ದಾರೆ.
ಚಿಂತಾಮಣಿ ನಗರದಲ್ಲಿ ಬೆಂಗಳೂರಿನ ಕೆ.ಆರ್.ಪುರಂನ ಎಸ್ಇಎ ವಾಣಿಜ್ಯ ವಿಜ್ಞಾನ ಕಲಾ ಕಾಲೇಜಿನ...
ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ.
ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ (52) ಕೊಲೆಗೀಡಾದವರು. ತಮ್ಮನಾಯಕನಹಳ್ಳಿ ಗೇಟ್ನಿಂದ ವೆಂಕಟೇಶ್...
ಪ್ರಾಚೀನ ಜೀವರಕ್ಷಣ ಕಲೆಯಾದ ಜಲಸ್ತಂಭನ ವಿದ್ಯೆಯನ್ನು ಕರಗತ ಮಾಡಿಕೊಂಡಿರುವ 65ರ ಪ್ರಾಯದ ಬಿ.ಎಸ್.ಪ್ರಸಾದ್ ಜೀವರಕ್ಷಣ ಕಲೆಗೆ ಚೈತನ್ಯ ನೀಡುವ ಕಾಯಕಕ್ಕೆ ಮುಂದಾಗಿದ್ದಾರೆ. ಜೀವರಕ್ಷಣ ಕಲೆಯನ್ನು ಉದ್ಯಮವಾಗಿಸಿಕೊಂಡಿರುವ ಕಾಲದಲ್ಲಿ 65ರ ಪ್ರಸಾದ್ ಉಚಿತ ತರಬೇತಿ...
ಬೀದಿಬದಿ ವ್ಯಾಪಾರಿಗಳ ಸಭೆಯಲ್ಲಿ ನಗರಸಭೆ ಅಧ್ಯಕ್ಷರಿಂದ ಖಡಕ್ ವಾರ್ನಿಂಗ್
ಹೋಟೆಲ್ ಮಾಲೀಕರು ಸಹ ನಗರದ ಬಿಬಿ ರಸ್ತೆಯಲ್ಲಿ ಪ್ರತ್ಯೇಕ ಆಹಾರ ಬಂಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇನ್ಮುಂದೆ ಈ ರೀತಿ ಮಾಡುವಂತಿಲ್ಲ. ಒಬ್ಬರಿಗೆ ಒಂದು ಕಡೆ...
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಭೀಮಾ ಕೋರೆಗಾವ್ ವಿಜಯೋತ್ಸವದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಜಯ ಸ್ತಂಭ ಮೆರವಣಿಗೆ ಮಾಡಲಾಯಿತು.
ನಗರದ ಅಂಬೇಡ್ಕರ್ ಭವನದಿಂದ ಆರಂಭವಾದ ವಿಜಯ ಸ್ತಂಭದ ಮೆರವಣಿಗೆಯು ಅಂಬೇಡ್ಕರ್ ವೃತ್ತವನ್ನು...