ಗುಡಿಬಂಡೆ | ನಿವೇಶನ ಹಂಚಿಕೆಗೆ ಅಧಿಕಾರಿಗಳ ನಿರ್ಲಕ್ಷ್ಯ; ಕಡೇಹಳ್ಳಿ ಗ್ರಾಮ ದಲಿತರ ಪ್ರತಿಭಟನೆ

ರಸ್ತೆ ಅಗಲೀಕರಣ ಸಮಯದಲ್ಲಿ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಸಂತ್ರಸ್ತರಿಗೆ ನಿವೇಶನ ನೀಡದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಡೇಹಳ್ಳಿ ಗ್ರಾಮದ ದಲಿತ ಜನಾಂಗದವರು ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ವಾಸಿಸುವಂತಹ...

ಚಿಂತಾಮಣಿ | ಕರ್ತವ್ಯನಿರತ ವೈದ್ಯೆಯ ನಿಂದನೆ; ಎಫ್ಐಆರ್ ದಾಖಲು

ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ಮೇಲೆ ಚಿಂತಾಮಣಿ ನಗರ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ಚಿಂತಾಮಣಿ ತಾಲ್ಲೂಕಿನ ಮುರುಗುಮಲ್ಲ ಗ್ರಾಮದ ಸೈಯದ್ ಅಕ್ರಮ್ ಪಾಷ ಎಂಬಾತ ಹೊಟ್ಟೆ...

ಚಿಕ್ಕಬಳ್ಳಾಪುರ | ಬಾಲಕಿಯರಿಗೆ ಬರೆ, ವೇಶ್ಯಾವಾಟಿಕೆಗೆ ಒತ್ತಾಯ; ಬಾಲಮಂದಿರ ಅಧೀಕ್ಷಕಿಯ ವಿಕೃತಿ

ಲೈಂಗಿಕ ಕಿರುಕುಳ, ದೌರ್ಜನ್ಯ, ಹಿಂಸೆಗಳಿಂದ ನೊಂದ ಸಂತ್ರಸ್ತ ಬಾಲಕಿಯರಿಗೆ ಆತ್ಮಸ್ಥೈರ್ಯ, ಧೈರ್ಯ ತುಂಬಬೇಕಿದ್ದ ಬಾಲಕಿಯರ ಮಂದಿರದಲ್ಲಿಯೇ ಸಂತ್ರಸ್ತೆಯರ ಮೇಲೆ ದೌರ್ಜನ್ಯಗಳು ನಡೆದಿರುವ ಆಘಾತಕಾರಿ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ನಗರದಲ್ಲಿರುವ ಸರ್ಕಾರಿ ಬಾಲಕಿಯರ...

ಚಿಂತಾಮಣಿ | ಮಾಡಿಕೆರೆ ಡೈರಿ ಅಧ್ಯಕ್ಷರಾಗಿ ಎಂ ವೀರಪ್ಪ ರೆಡ್ಡಿ ಅವಿರೋಧ ಆಯ್ಕೆ

ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ ವೀರಪ್ಪ ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ದೇವರಾಜು ಸಿ ಅವಿರೋಧ ಆಯ್ಕೆಯಾದರು. ಅಧ್ಯಕ್ಷರ...

ಗೌರಿಬಿದನೂರು | ಸಾಧಕರು ಸದಾ ಜೀವಂತ : ಗೊಲ್ಲಹಳ್ಳಿ ಶಿವಪ್ರಸಾದ್

ಸಾಧಕರು ಸದಾ ಜೀವಂತವಾಗಿರುತ್ತಾರೆ. ಸಮಯ ಸಾಧಕರು ಆ ಕ್ಷಣದಲ್ಲಿ ಮಾತ್ರವೇ ಇದ್ದು ಶಾಶ್ವತವಾಗಿ ಮರೆಯಾಗುತ್ತಾರೆ. ದಸಂಸ ಪ್ರಾರಂಭವಾದ ಕಾಲಘಟ್ಟದಲ್ಲಿ ಕರಪತ್ರ ಹಂಚುವ, ಘೋಷಣೆ ಕೂಗುವ, ಹೋರಾಟ ಮಾಡುವ ಮೂರೂ ಸಂದರ್ಭಗಳಲ್ಲಿ ಕೆ ಎನ್...

ಜನಪ್ರಿಯ

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

Tag: ಚಿಕ್ಕಬಳ್ಳಾಪುರ