ಚಿಕ್ಕಬಳ್ಳಾಪುರ | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 01 ಮತ್ತು ಪರಿಶಿಷ್ಟ ಪಂಗಡದ 01 ಅಭಿವೃದ್ಧಿಗಳ ಆಯ್ಕೆಗೆ ಪತ್ರಿಕೋದ್ಯಮ...

ಚಿಂತಾಮಣಿ : ಕಾರಿನ ಗಾಜು ಒಡೆದು ಹಣ ದೋಚಿದ್ದ ಖತರ್ನಾಕ್ ಕಳ್ಳನ ಬಂಧನ

ಕಾರಿನ ಗಾಜು ಪುಡಿ ಪುಡಿ ಮಾಡಿ ಹಣ ದೋಚಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳನನ್ನು ಚಿಂತಾಮಣಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 1 ಲಕ್ಷ, 80 ಸಾವಿರ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ...

ಬಾಗೇಪಲ್ಲಿ : ಪಾಳು ಬಿದ್ದ ಪೂಲವಾರಪಲ್ಲಿ ಸರಕಾರಿ ಶಾಲೆ; ಹೇಳೋರಿಲ್ಲ, ಕೇಳೋರಿಲ್ಲ

ಸುತ್ತಲೂ ಗಿಡಗಂಟಿ, ಬಳ್ಳಿ, ಪೊದೆಗಳು ಬೆಳೆದು ನಿಂತಿವೆ. ಎತ್ತ ನೋಡಿದರೂ ಕಾಡಿನಂತೆ ಕಾಣುವ ವಾತಾವರಣ. ಸೋರುತ್ತಿರುವ ಮೇಲ್ಛಾವಣಿ, ಸ್ವಚ್ಛವಿಲ್ಲದ ಶೌಚಾಲಯ, ಅನೈರ್ಮಲ್ಯತೆಯಿಂದ ಕೂಡಿರುವ ಶಾಲಾವರಣ. ಇದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಕ್ಷೇತ್ರವಾದ ಬಾಗೇಪಲ್ಲಿ...

ಬಾಗೇಪಲ್ಲಿ | ಸಾವಯವ ಕೃಷಿಯಿಂದ ಬದುಕು ಕಟ್ಟಿಕೊಂಡ ಪ್ರಗತಿಪರ ರೈತ

ಸಾವಯವ ಕೃಷಿಯೊಂದಿಗೆ ಪಶುಪಾಲನೆ ಅಳವಡಿಸಿಕೊಂಡಿರುವ ಪ್ರಗತಿಪರ ರೈತ ಪಿ ಈಶ್ವರರೆಡ್ಡಿ ಉತ್ತಮ ಬದುಕು ಕಟ್ಟಿಕೊಂಡು ಜಿಲ್ಲೆಗೆ ಮಾದರಿ ರೈತ ಎನಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದ ಪ್ರಗತಿಪರ ರೈತ ಪಿ.ಈಶ್ವರರೆಡ್ಡಿ...

ಬಾಗೇಪಲ್ಲಿ | ದಲಿತರ ಅಭಿವೃದ್ದಿಗಾಗಿ ಶ್ರಮಿಸಿದ ಧೀಮಂತ ಹೊಸಹುಡ್ಯ ಗೋಪಿ ; ಬಿ.ವೆಂಕಟರಮಣಪ್ಪ

ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ನಿರಂತರವಾಗಿ ದಲಿತರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ದಿ.ಹೊಸಹುಡ್ಯ ಗೋಪಿಯವರು ಎಂದು ದಸಂಸ ಹಿರಿಯ ಮುಖಂಡ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಬಿ.ವೆಂಕಟರಮಣ ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಚಿಕ್ಕಬಳ್ಳಾಪುರ