ಚಿಕ್ಕಮಗಳೂರು| ಬಜರಂಗದಳ ಮಾಜಿ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು ಜಿಲ್ಲೆಯ ಬಜರಂಗದಳದ ಮಾಜಿ ಸಂಚಾಲಕ ತುಡುಕೂರು ಮಂಜುನಾಥ್‌ಗೆ ಗಡಿಪಾರು ನೋಟಿಸ್ ನೀಡಲಾಗಿದ್ದು, ಜಿಲ್ಲಾಧಿಕಾರಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಮಾರ್ಚ್ 6ರಂದು ಈ ಗಡಿಪಾರು ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು, ಮಾರ್ಚ್ 14ರಂದು ವಿಚಾರಣೆಗೆ...

ಚಿಕ್ಕಮಗಳೂರು | ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ; ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾಫಿನಾಡು ಚಿಕ್ಕಮಗಳೂರಿನ ಪೋಕ್ಸೋ ಕೇಸ್‌ನ ತೀರ್ಪು ಇಂದು ಪ್ರಕಟವಾಗಿದೆ. ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯವು ಇಂದು ಮಹತ್ವದ ತೀರ್ಪನ್ನು...

ಚಿಕ್ಕಮಗಳೂರು | ಒಪ್ಪತ್ತಿನ ಗಂಜಿಗೂ ಪರದಾಡುತ್ತಿದೆ ಆಸೀನಾ ಕುಟುಂಬ

ಸುಮಾರು 25 ವರ್ಷಗಳಿಂದ ಅಕ್ಕಿಪಿಕ್ಕಿ ಸುಮುದಾಯದ 45 ಕುಟುಂಬಗಳ ಜನರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲೇನಹಳ್ಳಿ ಬಳಿಯ ಅಕ್ಕಿಪಿಕ್ಕಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಈ ವರೆಗೆ ಆ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು...

ಚಿಕ್ಕಮಗಳೂರು | ಶಾಲೆಗಳಿಗೆ ಬಿಇಒ ಭೇಟಿ; ಕಿರುಗುಂದ ಶಾಲೆಯ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಪತ್ತೆ

ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ ಚಂದ್ರ ಅವರು ಮಂಗಳವಾರ ಹಲವು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಚ್‍ಪಿಎಸ್ ಶಾಲೆಯೊಂದರ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಶೇಖರಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಿರುಗುಂದ...

ನಿವೇಶನಕ್ಕಾಗಿ ಎದುರು ನೋಡುತ್ತಿದ್ದಾರೆ ಕಾಫಿನಾಡಿನ ನಿರಾಶ್ರಿತರು

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂರಾರು ನಿರಾಶ್ರಿತರು ಬದುಕಲು ಸೂರಿಲ್ಲದೆ, ಸ್ವಂತ ಮನೆಯಿಲ್ಲದೆ ನಾನಾ ಸಮಸ್ಯೆಗಳೊಂದಿಗೆ ಕಷ್ಟದ ಜೀವನ ದೂಡುತ್ತಿದ್ದಾರೆ. ಸರ್ಕಾರ ತಮಗೆ ನಿವೇಶನ ನೀಡಿದರೆ, ಬದುಕು ಕಟ್ಟಿಕೊಂಡು, ಜೀವನ ನಡೆಸುತ್ತೇವೆಂದು ಎದುರು ನೋಡುತ್ತಿದ್ದಾರೆ....

ಜನಪ್ರಿಯ

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...

Tag: ಚಿಕ್ಕಮಗಳೂರು