ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ವೆಲ್ಫೇರ್ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಮೀಪದಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕೊರಲುಕೊಪ್ಪ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆಜುಬಾಜಿನಲ್ಲಿ ತುಂಗಭದ್ರಾ ನೀರು ಹರಿಯುವುದರಿಂದ ನೀರಿನ ದಡದಲ್ಲಿ...
ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್....
ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅಕ್ರಮ ಭೂ ಮಂಜೂರಾತಿ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಅಕ್ರಮದ ಸಂಬಂಧ ಭೂ ಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಮೂಡಿಗೆರೆ ಮತ್ತು ಕಡೂರು ತಾಲೂಕಿನಲ್ಲಿ ನಡೆದಿದ್ದ ಅಕ್ರಮ...
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಯುವ ವಕೀಲನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು....