ಚಿಕ್ಕಮಗಳೂರು | ಶ್ರೀರಾಮಸೇನೆ ದತ್ತಮಾಲಾ ಅಭಿಯಾನ; ಪ್ರವಾಸಿತಾಣಗಳಿಗೆ 3 ದಿನ ನಿರ್ಬಂಧ

ಶ್ರೀರಾಮಸೇನೆ ಕಾರ್ಯಕರ್ತರಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ಹೇರಿರುವುದಾಗಿ ಚಿಕ್ಕಮಗಳೂರು ಜಿಲ್ಲಾಡಳಿತ...

ಚಿಕ್ಕಮಗಳೂರು | ಕಂದಕಕ್ಕೆ ಉರುಳಿದ ಖಾಸಗಿ ಬಸ್;‌ ಮಹಿಳೆ ಸಾವು, ಹಲವರಿಗೆ ಗಾಯ

ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45)...

ಚಿಕ್ಕಮಗಳೂರು | ಸೌಜನ್ಯ ಕೊಲೆ ಪ್ರಕರಣ ಮರುತನಿಖೆಗೆ ಆಗ್ರಹ; ನ.3ರಂದು ಜನಾಗ್ರಹ ಸಭೆ

ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲ ಪ್ರಗತಿಪರ ಸಂಘಟನೆಗಳೊಂದಿಗೆ ನವೆಂಬರ್ 3ರಂದು ಚಿಕ್ಕಮಗಳೂರಿನ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ  ಹಮ್ಮಿಕೊಳ್ಳಲಾಗಿದೆ ಎಂದು‌ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...

ಹೆಚ್ಚುತ್ತಲೇ ಇದೆ ಮಲೆನಾಡಿನ ಕೃಷಿ ಬಿಕ್ಕಟ್ಟು ಹಾಗೂ ಕಾರ್ಮಿಕರ ಬವಣೆ

ಹಿಂದೆ ಮಲೆನಾಡೆಂದರೆ ಸಮೃದ್ಧತೆಗೆ ಹೆಸರಾಗಿತ್ತು. ಆದರೆ, ಇಂದು ಆತಂಕಗಳ ಬೀಡಾಗಿದೆ. ಇದಕ್ಕೆ ಕಾರಣಗಳು ಹಲವಾರಿವೆ. ಅವುಗಳಲ್ಲಿ ಮುಖ್ಯವಾಗಿ ಆರ್ಥಿಕತೆಗೆ ಬೆನ್ನೆಲುಬಾಗಿದ್ದ ಕೃಷಿ ಇಂದು ತೀವ್ರ ಸ್ವರೂಪದ ಬಿಕ್ಕಟ್ಟಿಗೆ ಜಾರಿಕೊಳ್ಳುತ್ತಿರುವುದು ತುಂಬಾ ಆತಂಕ ಹುಟ್ಟಿಸುತ್ತದೆ....

ಚಿಕ್ಕಮಗಳೂರು | ನಮಗೆ ಮೂಲ ಸೌಕರ್ಯ ಕೊಟ್ಟು ಜೀವ ಉಳಿಸಿ; ಬುಡಕಟ್ಟು ನಿವಾಸಿಗಳ ಅಳಲು

ಮಲೆನಾಡಿನ ಪ್ರದೇಶದಲ್ಲಿ ಹೆಚ್ಚಿನದಾಗಿ ಗುಡ್ಡ ಗಾಡು ಇರುವುದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ. ನೋಡುವುದಕ್ಕೂ ಹಸಿರಿನಿಂದ ಕೂಡಿದ್ದು, ವಾತಾವರಣವೂ ಪ್ರಶಾಂತವಾಗಿರುತ್ತದೆ. ಬೇರೆ ಬೇರೆ ಭಾಗದಿಂದ ಜನರು ಸ್ಥಳ ವೀಕ್ಷಿಸಲು ಕಳಸ ಕಡೆ ಬರುತ್ತಾರೆ....

ಜನಪ್ರಿಯ

ಬಾಗಲಕೋಟೆ |ಬೌದ್ಧ ಪರಂಪರೆಯ ಕುರುಹುಗಳನ್ನು ಇತಿಹಾಸದ ಮುನ್ನೆಲೆಗೆ ತನ್ನಿ ;ಎಫ್ ಎಚ್ ಜಕ್ಕಪ್ಪನವರ

ಚಾಲುಕ್ಯರ ಕಾಲದಿಂದಲೂ ಬಾಗಲಕೋಟೆ ಜಿಲ್ಲೆಯಲ್ಲಿ ಬೌದ್ಧ ಪರಂಪರೆಯ ಕುರುಹುಗಳಿದ್ದು, ನಮ್ಮ ಇತಿಹಾಸ...

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

Tag: ಚಿಕ್ಕಮಗಳೂರು