ಚಿಕ್ಕಮಗಳೂರು ಹೊರವಲಯದ ಹಿರೇಕೊಳಲೆ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಹಿರೇಕೊಳಲೆ ಗ್ರಾಮದ ಕುಮಾರ್ ಎಂಬ ರೈತನ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಇಂದು ತೋಟದಲ್ಲಿ...
ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ ಘಟನೆ ನಡೆದಿದೆ.
ಗ್ರಾಮದ ಮಂಜುನಾಥ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ದಾಳಿ ನಡೆಸಿ, ಎರಡು ನಾಯಿಗಳನ್ನು ತಿಂದಿದೆ ಎನ್ನಲಾಗಿದೆ. ಮಲೆನಾಡಿನಲ್ಲಿ ಕಾಫಿ...
ವಿದ್ಯುತ್ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಬಳಿಯ ಸಗಣಿ ಬಸವನಹಳ್ಳಿಯಲ್ಲಿ ನಡೆದಿದೆ.
ಸುಮಾರು 15 ವರ್ಷ ವಯಸ್ಸಿನ ಗಂಡು ಆನೆ ಆಹಾರ ಅರಸುತ್ತಾ ಜೋಳದ ಹೊಲಕ್ಕೆ ನುಗ್ಗಿದ ವೇಳೆ...
ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...
ಕುವೆಂಪು ಅವರ ಮಹಾಕಾವ್ಯ 'ಶ್ರೀ ರಾಮಾಯಣ ದರ್ಶನಂ' ಗಾಂಧಿ ಮತ್ತು ಅರವಿಂದ ಘೋಷರ ಪ್ರಭಾವದಿಂದ ಮೂಡಿ ಬಂದ ಕೃತಿಯಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ಎಲ್ಲಾ ಶೋಷಣೆಗಳ ವಿರುದ್ಧ ಹೋರಾಟವನ್ನು ರಾಮಾಯಣ ಪಾತ್ರಗಳ ಮೂಲಕ...