ಪೆಟ್ರೋಲ್ ಬಂಕ್ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದೆ.
ಆರು ತಿಂಗಳ ಹಿಂದೆ ಅರ್ಜುನ್ ಎಂಬುವವರು 38...
ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ (ಶಮೀರ್) ತನ್ನ ಅಂಗಡಿ ಬಳಿ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪುರಸಭೆಯಲ್ಲಿ ಪ್ರಮುಖ ಹುದ್ದೆಗಳು ಹಲವು ತಿಂಗಳಿನಿಂದ ಖಾಲಿ ಇರುವುದರಿಂದ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿ, ಕಂದಾಯ...
ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು (TOD) ಜೂನ್ 20, 2026 ಮತ್ತು ಜೂನ್...
ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ...