ಚಿಕ್ಕಮಗಳೂರು | ದರ್ಗಾದಲ್ಲಿ ಭಕ್ತರಿಗೆ ಅಡ್ಡಿ: ಮುಜರಾಯಿ ಅಧಿಕಾರಿ ಅಮಾನತ್ತಿಗೆ ಎಸ್‌ಡಿಪಿಐ ಆಗ್ರಹ

ಪವಿತ್ರ ರಂಝಾನ್ ಹಬ್ಬದ ಮರುದಿನ ಬಾಬಾ ಬುಡನ್ ಗಿರಿ ದರ್ಗಾ ಝಿಯಾರತ್‌ಗೆ ತೆರಳಿದ ದರ್ಗಾ ವಂಶಸ್ಥರಾದ ಫಖ್ರುದ್ದೀನ್ ಶಾ ಖಾದ್ರಿ ಹಾಗೂ ಅನೇಕ ಭಕ್ತರಿಗೆ ಮುಜರಾಯಿ ಇಲಾಖೆಯ ಅಧಿಕಾರಿ ದರ್ಶನ್ ಮತ್ತು ಇತರ...

ಚಿಕ್ಕಮಗಳೂರು | ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ; ಜೋಳದಾಳು ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು ತಾಲೂಕಿನ  ಜೋಳದಾಳು ಹಿರಿಯ  ಪ್ರಾಥಮಿಕ  ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ ಪಂಚಾಯಿತಿಯಲ್ಲಿರುವ ಶಾಲೆಗೆ ಸಂಯೋಜನೆ ಮಾಡುವ ಮೂಲಕ ಮುಚ್ಚಲಾಗುತ್ತಿದ್ದು ಇದನ್ನು ವಿರೋಧಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ...

ಚಿಕ್ಕಮಗಳೂರು | ಸಂಸದ ರಾಘವೇಂದ್ರ ಬೀರೂರು, ಶಿವಮೊಗ್ಗ ರೈಲು ಮಾರ್ಗ ದ್ವಿಪಥಕ್ಕೆ ಮನವಿ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ...

ಚಿಕ್ಕಮಗಳೂರು | ಗರ್ಭಕಂಠದ ಕ್ಯಾನ್ಸರ್ ತಡೆಗೆ ಲಸಿಕೆ ಪಡೆಯುವುದು ಅಗತ್ಯ; ಡಾ.ಸೀಮಾ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಎ.ನಲ್ಲಿ ಗರ್ಭ ಕಂಠದ ಕ್ಯಾನ್ಸರ್ ತಡೆ ಸಂಬಂಧ ಇತ್ತೀಚೆಗೆ ಹಮ್ಮಿಕೊಂಡಿದ್ದ ಹೆಚ್‌ಪಿವಿ ಲಸಿಕಾ...

ಚಿಕ್ಕಮಗಳೂರು | ಮಾ. 18ರವರೆಗೆ ಮಳೆ ಮುನ್ಸೂಚನೆ 

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೋಮವಾರ ಹಲವೆಡೆ ಮಳೆಯಾಗಿದೆ.  ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ 18ರ ವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ....

ಜನಪ್ರಿಯ

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ...

ಹಾಸನ | 50 ಸಾವಿರ ಸಾಲಕ್ಕೆ ಅಜ್ಜಿಯ ಹತ್ಯೆ 

ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಹಾಸನ | ರಸ್ತೆ ಅಪಘಾತ: ಮೊಪೆಡ್ ಸವಾರ ಸಾವು

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪ್ಪಾಚಿ...

Tag: ಚಿಕ್ಕಮಗಳೂರು