ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ಪ್ರಶಸ್ತಿ ಆಹ್ವಾನ 

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ) ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಭೂಷಣ ಪ್ರಶಸ್ತಿ, ಶಿಕ್ಷಣ ರತ್ನ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ 173: ಮರಗಳ ತೆರವು ವಿರೋಧ; ನಿಮಯಗಳ ಉಲ್ಲಂಘನೆ; ಕ್ರಮಕ್ಕೆ ವೀರೇಶ್ ಒತ್ತಾಯ

ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173 ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗೂ 26.326 ಕಿಮೀ ರಸ್ತೆ ಕಾಮಗಾರಿಗೆ ಅಗಲೀಕರಣಕ್ಕೆ 2500 ಹೆಚ್ಚು ಮರಗಳು ಮತ್ತು ಎರಡು ಎಕರೆ ಅರಣ್ಯ ಪ್ರದೇಶ ತೆರವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್ ನಡೆಸಲಾಯಿತು. ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಮಲೆನಾಡಿಗರ ಮೇಲೆ ಹೇರಲಾಗುತ್ತಿರುವ ಮಾರಕ ಕಸ್ತೂರಿ ರಂಗನ್ ವರದಿಯ ವಿರುದ್ದ ಆಕ್ರೋಶದ ಕಟ್ಟೆಯೊಡೆದಿದೆ. ಅವೈಜ್ಞಾನಿಕ...

ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಕೆ ಘರ್ಷಣೆ ದೂರಿಗೆ ಪ್ರತೀ ದೂರು ದಾಖಲು  ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ಮೇಲೆ...

ಚಿಕ್ಕಮಗಳೂರು | ರೇಬೀಸ್ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ ಡಾ.ಗುರುಶಾಂತಪ್ಪ 

ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000 ಜನ ಇದರಿಂದ ಬಳಲುತ್ತಿದ್ದು, ಭಾರತದಲ್ಲಿ 20,000 ಪ್ರಕರಣಗಳು ಕಂಡುಬರುತ್ತವೆ ಮತ್ತು ಅದರಲ್ಲಿನ ಶೇ.40ರಷ್ಟು ಮಕ್ಕಳನ್ನೊಳಗೊಂಡ ಪ್ರಕರಣಗಳಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ರೇಬೀಸ್...

ಜನಪ್ರಿಯ

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಜೆಪಿ ನಾಯಕ ದೀಪ್ಕೆ, ದಾಸ್, ರಂಕಾ ಬಿಡುಗಡೆ; ಹೋರಾಟ ಮುಂದುವರೆಯಲಿದೆ ಎಂದ ಕಾಕ್ರೋಚ್‌ಗಳು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ...

Tag: ಚಿಕ್ಕಮಗಳೂರು