ʼಅಹಂಕಾರ ತೊರೆದು ಕರುಣೆ ಮತ್ತು ಪ್ರೀತಿಯಿಂದ ಸರಳ ಜೀವನ ನಡೆಸುವಂತೆ ಭಗವಾನ್ ಬುದ್ಧರು ಸಂದೇಶ ನೀಡಿದರು. ಪ್ರತಿಯೊಬ್ಬರು ಬುದ್ಧರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಚಿಟಗುಪ್ಪಾ ತಾಲೂಕಿನ ಚಾಂಗಲೇರಾ...
ಗ್ರಾಮೀಣ ಭಾಗದ ಯಾವುದೇ ಸ್ಥಳದಲ್ಲಿಯೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮುಖಾಂತರ ನೀರು ಸರಬರಾಜು, ಬೋರ್ವೆಲ್ ದುರಸ್ತಿ ಹಾಗೂ ಹೊಸ ನೀರಿನ ಮೂಲಗಳನ್ನು ಗುರುತಿಸುವ ಕಾರ್ಯ ತಕ್ಷಣ ಆರಂಭಿಸಬೇಕೆಂದು...
ಎನ್ಎಸ್ಎಸ್ ಶಿಬಿರವು ಸಮಾಜದ ಸಮಸ್ಯೆಗಳ ಕುರಿತು ಅರಿವು ಮೂಡಿಸಿ ಸೇವಾ ಮನೋಭಾವನೆ ಹಾಗೂ ಮಾನವೀಯತೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಬೀದರ್ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವೀಂದ್ರ ಗಬಾಡೆ ಹೇಳಿದರು.
ಚಿಟಗುಪ್ಪ ಪಟ್ಟಣದ ಸರ್ಕಾರಿ...
ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ತಾಯಿ ನಾಪತ್ತೆಯಾದ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾಏಖೇಳಿ ಬಸ್ ನಿಲ್ದಾಣದಲ್ಲಿ ಏ.2ರಂದು ಜರುಗಿದ್ದು ಈ ಸಂಬಂಧ ಮನ್ನಾಏಖೇಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ...
ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರದ ಮೇರಾ ಯುವ ಭಾರತ್ ಬೀದರ್ ಕೇಂದ್ರ, ಮಾಡಗುಳದ ಸ್ವಾಮಿ ವಿವೇಕಾನಂದ ಯುವಕರ ಸಂಘದ ಸಹಯೋಗದಲ್ಲಿ...