ಬೀದರ್‌ | ಬೈಕ್‌ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನದ ಮೇಲೆ ಮೂವರು ತೆರಳುತ್ತಿದ್ದ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ಮುಸ್ತಾಪುರ ಸಮೀಪ ಶನಿವಾರ ಮಾಧ್ಯಾಹ್ನ ನಡೆದಿದೆ. ಚಿಟಗುಪ್ಪ ತಾಲೂಕಿನ ಹಳ್ಳಿಖೇಡ(ಕೆ) ವಾಡಿ ಗ್ರಾಮದವರಾದ ಸಾಯಿಕಿರಣ...

ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ...

ಬೀದರ್‌ | ನಾಯಿ ದಾಳಿ : ಬ್ರಿಮ್ಸ್‌ಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಡಿಸಿ ಶಿಲ್ಪಾ ಶರ್ಮಾ

ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ...

ಬೀದರ್‌ | ಪ್ರಜಾಪ್ರಭುತ್ವದ ಗಟ್ಟಿ ಧ್ವನಿ ಪತ್ರಿಕೋದ್ಯಮ : ಮಂಜುನಾಥ ಪಾಂಚಾಳ

ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ಪತ್ರಕರ್ತರು ವಿಷಮ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಅನ್ಯಾಯದ ವಿರುದ್ಧ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಚಿಟಗುಪ್ಪ ತಹಸೀಲ್ದಾರ್‌ ಮಂಜುನಾಥ್ ಪಾಂಚಾಳ ಹೇಳಿದರು. ಚಿಟಗುಪ್ಪ ತಾಲೂಕು ಕನ್ನಡ ಸಾಹಿತ್ಯ...

ಬೀದರ್‌ | ವಿದ್ಯಾರ್ಥಿಗಳಿಗೆ ಯುವ ಸ್ಪಂದನ ಅರಿವು ಕಾರ್ಯಕ್ರಮ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಚಿಟಗುಪ್ಪ ತಾಲೂಕಿನ ಬೋರಾಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ಈಚೆಗೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಚಿಟಗುಪ್ಪ