ಚಿತ್ರದುರ್ಗ | ಪಹಣಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಿಕೊಳ್ಳಿ : ಜಿಲ್ಲಾಧಿಕಾರಿ ಟಿ. ವೆಂಕಟೇಶ್

      ರಾಜ್ಯಾದ್ಯಂತ ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆಯನ್ನು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಗುರುವಾರದಂದು ಚಾಲನೆ ನೀಡಿದ್ದು, ಈ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು, ತಮ್ಮ ತಮ್ಮ ಪಹಣಿಗಳಿಗೆ...

ಚಿತ್ರದುರ್ಗ | ಅಭಿವೃದ್ಧಿಯ ಹಾದಿ ತಪ್ಪಿದ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ: ಮೂಲಸೌಕರ್ಯ ಮರೀಚಿಕೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕೆಲಸಗಳು ಹಾದಿ ತಪ್ಪಿದ್ದು, ದಸರಾಮುತ್ತೇನಹಳ್ಳಿ ನಿವಾಸಿಗಳು ಮೂಲ ಸೌಕರ್ಯವಿಲ್ಲದೆ ವಂಚಿತರಾಗಿದ್ದಾರೆ. ​ʼಭಾರತ ಹಳ್ಳಿಗಳ ನಾಡುʼ ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗಿದೆಯೇ?...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ. 10ನೇ ತರಗತಿ ಓದುತ್ತಿದ್ದ ಕೊಟ್ರೇಶ್(16) ಮೃತಪಟ್ಟ...

ಚಿತ್ರದುರ್ಗ | ಕೌಟುಂಬಿಕ ಕಲಹ – ಮಹಿಳೆ ಸಾವು; ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪ

ಪತಿ ವಿವಾಹೇತರ ಸಂಬಂಧಿ ಹೊಂದಿರುವ ವಿಚಾರವಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಘಟ್‌ಭರ್ತಿ ಗ್ರಾಮದಲ್ಲಿ ನಡೆದಿದೆ. ಆಕೆಯನ್ನು ಆಕೆಯ ಪತಿಯೇ ಭೀಕರವಾಗಿ ಹೊಡೆದು ಕೊಂದಿದ್ದು,...

ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಚಿತ್ರದುರ್ಗ