ಇಲ್ಲಿನ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಮಂಗಳವಾರ ಪೂರ್ಣಗೊಂಡಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ನ.26ಕ್ಕೆ ಆದೇಶ...
ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಚಿತ್ರದುರ್ಗದಲ್ಲಿ ಗಣಿಗಾರಿಕೆ ಹೆಚ್ಚಾಗಿದೆ. ಇದು ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು 7ರಿಂದ 15 ಮಿಲಿಯನ್ ಮೆಟ್ರಿಕ್ ಟನ್ಗಳಿಗೆ ಹೆಚ್ಚಿಸಿದೆ. ಇದರಿಂದ ಪರಿಸರ ನಾಶವಾಗಿ,...
ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಹಿಳೆಯ ಮೇಲೆ ಹಲ್ಲೆ ನಡೆಸಿರುವದರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದ್ದು,...
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿರುವ ವಾಣಿ ವಿಲಾಸ ಸಾಗರ ಅಣೆಕಟ್ಟೆ(ವಿವಿ ಸಾಗರ)ಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸ್ಥಳೀಯರು ಹಾಗೂ ಸುತ್ತಮುತ್ತಲಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಅಣೆಕಟ್ಟು...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ವೇದಾಧ್ಯಯನ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಸಂಸ್ಕೃತ ಶಿಕ್ಷಕ ಕ್ರೌರ್ಯ ಮೆರೆದ ಘಟನೆ ವರದಿಯಾಗಿದೆ. ಶಿಕ್ಷಕ ವೀರೇಶ್ ಹಿರೇಮಠ್ ವಿದ್ಯಾರ್ಥಿಯೊಂದಿಗೆ...