ದಾವಣಗೆರೆ | ಸಿಎಂ ಸಿದ್ದರಾಮಯ್ಯನವರ 16ನೇ ಬಜೆಟ್; ವಿವಿಧ ಕ್ಷೇತ್ರದವರು ಏನಂತಾರೆ?

ಸಿಎಂ ಸಿದ್ದರಾಮಯ್ಯನವರು ತಮ್ಮ 16ನೇ ಬಜೆಟ್‌ ಆಗಿ ರಾಜ್ಯ ಸರ್ಕಾರದ 2025ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯ ವಿವಿಧ ಕ್ಷೇತ್ರಗಳ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಶಾಸಕ ಶಾಮನೂರು...

ಚಿತ್ರದುರ್ಗ | ಮಾರ್ಚ್ 13ಕ್ಕೆ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ನೇಮಕಾತಿ ಸಂದರ್ಶನ.

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು 2025 ಮಾರ್ಚ್ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಆಯೋಜಿಸಿದೆ. ಬಿಇ, ಬಿಟೆಕ್ ಹಾಗೂ ಡಿಪ್ಲೊಮಾ, ಐಟಿಐ, ಎಲೆಕ್ಟೀಕಲ್...

ಚಿತ್ರದುರ್ಗ | ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ.

"ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು" ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ...

ಚಿತ್ರದುರ್ಗ | ಹೊಯ್ಸಳ ವಾಹನದ ಕೀ ಕಸಿದು ಸಚಿವರ ಬೆಂಬಲಿಗರ ಪುಂಡಾಟ.

ಪೊಲೀಸ್ ಇಲಾಖೆಯ ಹೊಯ್ಸಳ ಗಸ್ತು ವಾಹನದ ಕೀ ಕಸಿದು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ ನೆಡೆದಿದೆ. ಸಚಿವರ ಬೆಂಬಲಿಗರನ್ನು ಪ್ರಶ್ನಿಸಿದ್ದಕ್ಕೆ ವಾಗ್ವಾದ ನಡೆದಿದು ಘಟನೆಗೆ ಕಾರಣ...

ಚಿತ್ರದುರ್ಗ | ನಿರಂತರ ಕಳ್ಳತನ ಪ್ರಕರಣಗಳು, ಸುರಕ್ಷತೆಗಾಗಿ ಸಾರ್ವಜನಿಕರ ಆಕ್ರೋಶ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಕಳ್ಳತನದ ಪ್ರಕರಣಗಳು ಮೇಲಿಂದ ಮೇಲೆ ನೆಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿರುಪತಿಗೆ ಹೋಗಿದ್ದ ಕುಟುಂಬವೊಂದು ಮಾರ್ಚ್ ಎರಡರಂದು...

ಜನಪ್ರಿಯ

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

Tag: ಚಿತ್ರದುರ್ಗ