ನಟ ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಸಾಕ್ಷಿಗಳನ್ನು ಬೆದರಿಸುವ ಅಥವಾ ಅವರ ಹೇಳಿಕೆಗಳನ್ನು ತಿರುಚುವ ಯತ್ನ ನಡೆದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರದ 58ನೇ...
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್ ಫ್ಯಾನ್(ಗಾಳಿ ಯಂತ್ರ) ಅಳವಡಿಸಲಾಗಿದ್ದು, ಅವುಗಳಿಂದ ಉಂಟಾಗುತ್ತಿರುವ ಕರ್ಕಶ ಶಬ್ದದಿಂದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರಕ್ಕೆ ತೀವ್ರ ತೊಂದರೆಯಾಗುತ್ತಿರುವುದನ್ನು ಖಂಡಿಸಿ ಕರ್ನಾಟಕ...
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್ಗಳ (ಗಾಳಿ ವಿದ್ಯುತ್ ಯಂತ್ರಗಳು) ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಕರ್ಕಶ ಶಬ್ದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿರುವ...
ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ...
ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ ಅಣೆಕಟ್ಟೆಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ಸೂರಪ್ಪನಹಟ್ಟಿಯಿಂದ ದಿಂಡಾವರ, ಮಾಳಗೊಂಡನಹಳ್ಳಿ ಮುಖಾಂತರ ಬೈಕ್ ರಾಲಿಯಲ್ಲಿ ನಗರ ಪ್ರವೇಶಿಸಿದರು. ರಂಜಿತ್ ಹೋಟೆಲ್ ವೃತ್ತದಿಂದ...