ಚಿತ್ರದುರ್ಗ | ಶಿಕ್ಷಣ ಮಾನವನ ವಿಕಾಸದ ಹೆದ್ದಾರಿ: ನ್ಯಾ.ಸಮೀರ್ ಪಿ ನಂದ್ಯಾಲ್

"ಭಾರತೀಯ ಕಾನೂನಿನಲ್ಲಿ ಶಿಕ್ಷಣ ಮೂಲಭೂತ ಹಕ್ಕು. ಶಿಕ್ಷಣ ಮಾನವನ ವಿಕಾಸದ ಹೆದ್ದಾರಿಯಾಗಿದೆ. ಶಿಕ್ಷಣದಿಂದ ನೈತಿಕ ಮೌಲ್ಯಗಳನ್ನು ಬಿತ್ತುವುದರಿಂದ ಉತ್ತಮ ಸಮಾಜದ ನಿರ್ಮಾಣ ಸಾದ್ಯವಾಗುತ್ತದೆ" ಎಂದು ಚಳ್ಳಕೆರೆ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಜೆಎಂಎಫ್‌ಸಿ...

ಚಿತ್ರದುರ್ಗ | ಹಣದಾಸೆಗೆ ಇ-ಸ್ವತ್ತು ಆಸ್ತಿ ವರ್ಗಾವಣೆ ಆರೋಪ; ಗ್ರಾಮಸ್ಥರ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ. ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ...

ಚಿತ್ರದುರ್ಗ | ಶೈಕ್ಷಣಿಕ ಶುಲ್ಕ ಭರಿಸಲಾಗದೆ ವಿದ್ಯಾಭ್ಯಾಸ ಮೊಟಕು; ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀ ನೆರವು

ಶೈಕ್ಷಣಿಕ ಶುಲ್ಕವನ್ನು ಭರಿಸಲಾಗದೆ ವಿದ್ಯಾಭ್ಯಾಸ ಮುಂದುವರೆಸಲು ಕಂಗಾಲಾಗಿದ್ದ ವಿದ್ಯಾರ್ಥಿನಿಯರು ಮತ್ತವರ ಪೋಷಕರಿಗೆ ನೆರವು ನೀಡಿ, ಮಠದಿಂದ ಶುಲ್ಕವನ್ನು ಚಿತ್ರದುರ್ಗದ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳು ಶಿಕ್ಷಣಕ್ಕೆ ನೆರವಾಗಿದ್ದಾರೆ. ತನ್ನ ಕಷ್ಟ ಕಾಲದಲ್ಲಿಯೂ ಮಗಳ ಸುಂದರ...

ಚಳ್ಳಕೆರೆ | ಗಾಬರಿ ಹುಟ್ಟಿಸಿದ ಅನಾಮಧೇಯ ಪತ್ರ; ಸರ್ಕಾರಿ ನೌಕರರ ಆಕ್ಷೇಪ

ಖಜಾನೆ ಇಲಾಖೆಯ ಅಧಿಕಾರಿಯೊಬ್ಬರ ಲಂಚದ ಬಗ್ಗೆ ವಿಳಾಸವಿಲ್ಲದ ಪತ್ರವೊಂದು ಮೇಲಧಿಕಾರಿಗಳಿಗೆ ಶುಕ್ರವಾರ ಬಂದಿದ್ದು, ಚಳ್ಳಕೆರೆ ತಾಲೂಕಿನ ಸರ್ಕಾರಿ ಅಧಿಕಾರಿಗಳಲ್ಲಿ ಗಾಬರಿ ಹುಟ್ಟಿಹಾಕಿದೆ. ಖಜಾನೆ ಇಲಾಖೆಯ ಉಪನಿರ್ದೇಶಕರಾದ ರಮೇಶ್ ಅವರು ಶನಿವಾರ ಚಳ್ಳಕೆರೆಗೆ ಭೇಟಿ...

ಚಿತ್ರದುರ್ಗ | ಜನರಿಗೆ ವಿಜ್ಞಾನದ ಆವಿಷ್ಕಾರ ಬೇಕು ಆದರೆ, ವೈಜ್ಞಾನಿಕ ಚಿಂತನೆ ಬೇಡವಾಗಿದೆ: ಪ್ರೊ. ನರೇಂದ್ರ ನಾಯಕ್

ಜನರಿಗೆ ವಿಜ್ಞಾನದ ಆವಿಷ್ಕಾರಗಳಾದ ಮೊಬೈಲ್, ಟಿವಿ, ವಾಟ್ಸಾಪ್, ಕಾರುಗಳು ಬೇಕು. ಆದರೆ, ವೈಜ್ಞಾನಿಕವಾದ ಚಿಂತನೆಗಳು ಬೇಡವಾಗಿವೆ ಎಂದು ರಾಷ್ಟ್ರೀಯ ವಿಚಾರವಾದಿಗಳ ಸಂಘದ ರಾಜ್ಯಾಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಬೇಸರ ವ್ಯಕ್ತಪಡಿಸಿದರು. ಚಿತ್ರದುರ್ಗ ನಗರದ ಹೊರವಲಯದ...

ಜನಪ್ರಿಯ

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

Tag: ಚಿತ್ರದುರ್ಗ