ಚಳ್ಳಕೆರೆ | ಕೆಲವೇ ಕೆಲವು ಶ್ರೀಮಂತರ ಕೈಯಲ್ಲಿ ನಗರಸಭೆ ಮಳಿಗೆಗಳು; ಕರವೇ ಮುರಳಿ ಕಿಡಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ನಗರಸಭೆ ಮಳಿಗೆಗಳು ಕೆಲವೇ ಕೆಲವು ಶ್ರೀಮಂತರ ಕೈವಶದಲ್ಲಿದ್ದು, ಅವರು ನಗರಸಭೆಯ ಆದಾಯಕ್ಕೆ ಮಾರಕವಾಗಿದ್ದಾರೆ ಎಂದು ಚಳ್ಳಕೆರೆ ನಗರದ ಕನ್ನಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಮುರಳಿ ಕಿಡಿಕಾರಿದ್ದಾರೆ. ನಗರದಲ್ಲಿ...

ಚಿತ್ರದುರ್ಗ | ʼಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪʼ ಪ್ರಬಂಧಕ್ಕೆ ಡಾಕ್ಟರೇಟ್ ನೀಡಿದ ಹಂಪಿ ವಿವಿ

ಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪ ಎನ್ನುವ ವಿಷಯದ ಮೇಲೆ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ಕೈಗೊಂಡು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ನೀಡಿ ಗೌರವಿಸಿದೆ. ಚಿತ್ರದುರ್ಗ...

ಚಿತ್ರದುರ್ಗ | ಬಗರ್ ಹುಕುಂ ಭೂಮಿ ಮಂಜೂರಾತಿಗೆ ಹೋರಾಟ ಅಗತ್ಯ: ಪ್ರಜಾಶಕ್ತಿ ವೇದಿಕೆ ಬೋರಯ್ಯ

ರಾಜ್ಯದಲ್ಲಿ ಲಕ್ಷಾಂತರ ಮಂದಿ ರೈತರು ಬಗರ್‌ ಹುಕುಂ ಭೂಮಿಯ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಗಮನಸೆಳೆಯಲು ಇವರೆಲ್ಲರ ಹೋರಾಟ ಅಗತ್ಯವಿದೆ ಎಂದು ಪ್ರಜಾಶಕ್ತಿ ವೇದಿಕೆ ಬೋರಯ್ಯ ಅಭಿಪ್ರಾಯಪಟ್ಟರು. ಚಿತ್ರದುರ್ಗ ಜಿಲ್ಲಾ ಬಗರ್ ಹುಕುಂ ಸಾಗುವಳಿದಾರರ...

ಚಿತ್ರದುರ್ಗ | ಸಾಣೆಹಳ್ಳಿ ಶ್ರೀ ವಿರಚಿತ ‘ಮೋಳಿಗೆ ಮಾರಯ್ಯ’ ಕಿರುನಾಟಕ ಯಶಸ್ವಿ ಪ್ರದರ್ಶನ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ʼಶ್ರೀ ಮುಕ್ತರಂಗ ಕಲಾ ವೇದಿಕೆ ಸಮಿತಿ ಟ್ರಸ್ಟ್‌ ಕಲಮರಹಳ್ಳಿʼಯಿಂದ ಆಯೋಜಿಸಿದ್ದ 'ಮೋಳಿಗೆ ಮಾರಯ್ಯ' ಎಂಬ ಕಿರುನಾಟಕ ಜನವರಿ 11ರಂದು ಯಶಸ್ವಿ ಪ್ರದರ್ಶನ ಕಂಡಿತು. ಈ ನಾಟಕವನ್ನು ಸಾಣೆಹಳ್ಳಿ ಮಠದ...

ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ...

ಜನಪ್ರಿಯ

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

Tag: ಚಿತ್ರದುರ್ಗ