ಭೋವಿ ನಿಗಮ ಬಡವರ ಬದುಕಲ್ಲಿ ಬೆಳಕಾಗಲಿ, ಬಡವರ ಜೀವನಕ್ಕೆ ಆಸರೆಯಾಗಲಿ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಬೋರನಹಳ್ಳಿ ಗ್ರಾಮದ ಅಂಗವಿಕಲ ಮಕ್ಕಳನ್ನು ಹೊಂದಿರುವ ಹುಲುಗಮ್ಮ...
ಸಿರಿಧಾನ್ಯಗಳು ಒಳ್ಳೆಯ ಪೋಷಕಾಂಶ ಹೊಂದಿದ್ದು, ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸೌಲಭ್ಯಕ್ಕೆ ಉತ್ತಮ ವೇದಿಕೆ ಒದಗಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ...
ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್ಗಳಲ್ಲಿ ಅಕ್ರಮ ಎಸಗಿರುವ ವರದಿ...
ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ...
ಚಿತ್ರದುರ್ಗ ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯನ್ನು ತಡೆಯುವ ಮೂಲಕ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯನ್ನು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಚಿತ್ರದುರ್ಗ ನಗರದ ಹೊರವಲಯದ ಮಾಳಪ್ಪನಹಟ್ಟಿಯ...