ಚಿತ್ರದುರ್ಗ | ವೇದಾವತಿ ನದಿಯ ಸೇತುವೆ ಬಿರುಕು: ಗ್ರಾಮಸ್ಥರಲ್ಲಿ ಆತಂಕ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಬಿರುಕು ಮೂಡಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ಈ ಸೇತುವೆಯು 10ಕ್ಕೂ ಹೆಚ್ಚು ಗ್ರಾಮಗಳಿಗೆ ಚಳ್ಳಕೆರೆ, ಹಿರಿಯೂರು,...

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದರೂ 3 ಟಿಎಂಸಿ ಅಡಿ ಭದ್ರಾ ನೀರನ್ನು ಮೀಸಲಿಟ್ಟು ಪ್ರಾಯೋಗಿಕವಾಗಿ ಹರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎಂದು...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ...

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಯೋಜನೆಗೆ ಬಿಡುಗಡೆಯಾದ ಸುಮಾರು ₹7 ಕೋಟಿ ಅನುದಾನದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕು. 80 ಕಾಮಗಾರಿಗಳಲ್ಲಿ ಕೇವಲ 28...

ಚಿತ್ರದುರ್ಗ | ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

      ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸುಮಾರು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಯಾವುದೇ ಪ್ರಕರಣಕ್ಕೆ ಆಸ್ಪದ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಚಿತ್ರದುರ್ಗ