ಚಿತ್ರದುರ್ಗ | ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ; ಮೊಳಕಾಲ್ಮುರು ಪ.ಪಂ. ಅಧಿಕಾರಿಯ ತಲೆದಂಡ

ಸರ್ಕಾರದಿಂದ ಬರ ಘೋಷಣೆಯಾದ ದಿನದಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ, ಇಲ್ಲವಾದರೆ ಸೂಕ್ತ ಕ್ರಮ ಜರುಗಿಸಲಾಗುತ್ತದೆಂದು ಚಿತ್ರದುರ್ಗ ಜಿಲ್ಲಾಡಳಿತ ಸರ್ಕಾರ ಎಚ್ಚರಿಕೆ ನೀಡಿತ್ತು. ಆದರೂ ಸಹ ಜಿಲ್ಲೆಯ ಮೊಳಕಾಲ್ಮುರು ಪಟ್ಟಣ ಪಂಚಾಯಿತಿ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಈ ಬಾರಿಯೂ ಸ್ಥಳೀಯರಲ್ಲದವರು ಕಣದಲ್ಲಿ!

ಕಾಂಗ್ರೆಸ್‌ ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ. ಬಿಜೆಪಿಯ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.   ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಕರೆಯಲಾಗುವ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಅದರ...

ಚಿತ್ರದುರ್ಗ | ಚೆಕ್ ಪೋಸ್ಟ್‌ನಲ್ಲಿ ದಾಖಲೆಯಿಲ್ಲದ ಬರೋಬ್ಬರಿ ₹1.44 ಕೋಟಿ ಹಣ ವಶ

ಹಿರಿಯೂರಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಎಟಿಎಂಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುವ ವಾಹನದಲ್ಲಿದ್ದ ಅನಧಿಕೃತ ₹1.44 ಕೋಟಿಯನ್ನು ಹಿರಿಯೂರು ತಹಶೀಲ್ದಾ‌ರ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್‌ ಮತ್ತು ಎಸ್‌ಎಸ್‌ಟಿ ತಂಡದವರು ವಶಪಡಿಸಿಕೊಂಡಿದ್ದಾರೆ. ತುಮಕೂರು ಮತ್ತು ಶಿರಾ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಅಖಾಡಕ್ಕೆ ರೆಡಿ, ಬಿಜೆಪಿಯ ಸುಳಿವಿಲ್ಲ

ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಸಭೆ ಸಮಾರಂಭಗಳಲ್ಲಿ ಅಭ್ಯರ್ಥಿಗಳ ಓಡಾಟ, ಪ್ರಚಾರ ಕಾರ್ಯ ಕೂಡ ಶುರುವಾಗಿದೆ. ಆದರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆಗೆ ಎಲ್ಲಾ...

ಚಿತ್ರದುರ್ಗದಿಂದ ಮರು ಬಳಕೆ ಉಡಾವಣಾ ವಾಹನವನ್ನು ಯಶಸ್ವಿಯಾಗಿ ಪ್ರಯೋಗಗೊಳಿಸಿದ ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಿತ್ರದುರ್ಗದ ಚಳ್ಳೆಕೆರೆಯಿಂದ ಆರ್‌ಎಲ್‌ವಿ ಎಲ್‌ಇಎಕ್ಸ್‌-02 ಮೂಲಕ ಪುಷ್ಪಕ್‌ ಎಂಬ ಮರುಬಳಕೆ ಉಡಾವಣಾ ವಾಹನ (ಆರ್‌ಎಲ್‌ವಿ-ಟಿಡಿ) ವನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಚಳ್ಳೆಕೆರೆಯ ವೈಮಾನಿಕ ಪರೀಕ್ಷಾ ಶ್ರೇಣಿಯ ಸ್ಥಳದಲ್ಲಿ ಆರ್‌ಎಲ್‌ವಿ-ಟಿಡಿ ಅನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಚಿತ್ರದುರ್ಗ