ಚಿತ್ರದುರ್ಗ | ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಕುಂಚಿಟಿಗರ ಆಗ್ರಹ

ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕೈತಪ್ಪಿ ಹೋಗಿದ್ದು, ಕಳೆದ 27 ವರ್ಷಗಳಿಂದ ಕುಂಚಿಟಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಿರಾ ಕುಂಚಿಟಿಗರ ಸಂಘದ ಆರ್.ವಿ ಪುಟ್ಟಕಾಮಣ್ಣ ಹೇಳಿದರು. ಚಿತ್ರದುರ್ಗ ಜಿಲ್ಲೆ...

ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್‌ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು,  ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ‌ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...

ಚಿತ್ರದುರ್ಗ | ಸರ್ಕಾರಕ್ಕೆ 189.63 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ

ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆಕ್ಟೇರ್‌ ಬೆಳೆ ಹಾನಿಗೀಡಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಒಟ್ಟು 189.63 ಕೋಟಿ...

ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...

ಚಿತ್ರದುರ್ಗ | ಗಣಪತಿ ವಿಸರ್ಜನಾ ಶೋಭಾಯಾತ್ರೆಯಲ್ಲಿ ಗಾಂಧಿ ಹಂತಕನ ಚಿತ್ರ ಪ್ರದರ್ಶನ

ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ನಡೆದ ಗಣೇಶ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ಮಹಾತ್ಮಾ ಗಾಂಧಿ ಹಂತಕ‌ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ ಮಾಡಲಾಗಿದ್ದು, ರಾಜ್ಯಾದ್ಯಂತ ವಿರೋಧ-ಆಕ್ರೋಶ ವ್ಯಕ್ತವಾಗಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಚಿತ್ರದುರ್ಗ