ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಸದಂತೆ ರೈತ ಸಂಘ ಆಗ್ರಹ

ಕೃಷಿ ಪಂಫ್‌ಸೆಟ್‌ಗಳಿಗೆ ಮೀಟರ್ ಆಳವಡಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ಬೆಲೆ ನಿಯಂತ್ರಣ ಆಯೋಗವು...

ಚಿತ್ರದುರ್ಗ | ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ

ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ. ಮುರುಘಾ ಮಠದ ಶಿವಮೂರ್ತಿ ಮುರುಘಾ...

ಚಿತ್ರದುರ್ಗ | ಹಸುವಿನ ಮರಣೋತ್ತರ ಪರೀಕ್ಷಾ ವರದಿ ನೀಡಲು ಲಂಚ; ಪಶುವೈದ್ಯಾಧಿಕಾರಿ ಬಂಧನ

ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ...

ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು; ಹೈಕೋರ್ಟ್ ಆದೇಶ

ಚಿತ್ರದುರ್ಗದ ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಸರ್ಕಾರಕ್ಕೆ...

ಚಿತ್ರದುರ್ಗ | 7 ಗಂಟೆ ನಿರಂತರ ವಿದ್ಯುತ್‌ ಪೂರೈಕೆಗೆ ರೈತರ ಆಗ್ರಹ

ಕೆಇಬಿ ಕಚೇರಿಗೆ ಮುತ್ತಿಗೆ; ಅಧಿಕಾರಿಗಳಿಗೆ ತರಾಟೆ ಮೇ 17ರ ವೇಳೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ಬೇಸಿಗೆ ಕಾಲ ಆರಂಭವಾಗಿದ್ದು, ಹತ್ತಿ, ರಾಗಿ ಬೆಳೆಗಳಿಗೆ ನೀರು ಹಾಯಿಸಲು ಸೂಕ್ತ ಪ್ರಮಾಣದಲ್ಲಿ ಕನಿಷ್ಟ 7 ಗಂಟೆಗಳ ಕಾಲ ವಿದ್ಯುತ್‌...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಚಿತ್ರದುರ್ಗ