ಚಿತ್ರದುರ್ಗ | ಅಮಾನವೀಯ ಶಿಕ್ಷೆ: ಪೊಲೀಸರನ್ನು 4 ಗಂಟೆ ಕಾಲ ಸುಡು ಬಿಸಿಲಲ್ಲಿ ನಿಲ್ಲಿಸಿದ ಎಸ್‌ಐ

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಗಳನ್ನು ಸುಮಾರು 4 ಗಂಟೆಗಳ ಕಾಲ ಸುಡು ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಘಟನೆಯು ಮಾನವ ಹಕ್ಕುಗಳ...

ಚಿತ್ರದುರ್ಗ | ಜಿಲ್ಲಾಸ್ಪತ್ರೆಗೆ ಹೈಟೆಕ್ ಸ್ಪರ್ಶ: ಡಾ.ಎಸ್.ಪಿ.ರವೀಂದ್ರ

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ...

ಚಿತ್ರದುರ್ಗ | ನ್ಯಾಯಾಲಯ ಆದೇಶಕ್ಕೂ ಕವಡೆ ಕಿಮ್ಮತ್ತಿಲ್ಲ: ʼನಗದು ಘೋಷಣೆ ವಹಿʼ ಮಾಹಿತಿಗೆ ಅಧಿಕಾರಿಗಳ ಹಿಂದೇಟು

​ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ RTI ಅನುಷ್ಠಾನವನ್ನು ಬಲಪಡಿಸುವುದು ಮತ್ತು ಅಧಿಕಾರಿಗಳ ಜವಾಬ್ದಾರಿಯನ್ನು ಖಚಿತಪಡಿಸುವುದು ಇಂದಿನ ಅಗತ್ಯ. ಜನರು ತಮ್ಮ ಹಕ್ಕುಗಳಿಗಾಗಿ ಜಾಗೃತರಾಗಿ, ಕಾನೂನು ಮಾರ್ಗಗಳನ್ನು ಬಳಸಬೇಕು. ಇಲ್ಲದಿದ್ದರೆ, ಆಡಳಿತದಲ್ಲಿ ಪಾರದರ್ಶಕತೆ ಕೇವಲ ಕಾಗದದ ಮೇಲೆಯೇ...

ಚಿತ್ರದುರ್ಗ | ಭ್ರೂಣ ಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಗಡಿ ಭಾಗದ ಮೇಲೆ ನಿಗಾ

      ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಮತ್ತು ಲಿಂಗಾನುಪಾತವನ್ನು ಸುಧಾರಿಸಲು ಪಿಸಿಪಿಎನ್‍ಡಿಟಿ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ...

ಜನಪ್ರಿಯ

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು; ಎಸ್‌ಪಿ–ಕಾಂಗ್ರೆಸ್‌ ಮೈತ್ರಿ ಮಾತುಕತೆ ತೀವ್ರ; ಆಜಂ ಖಾನ್–ಓವೈಸಿ ಸಂಘರ್ಷ!

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ....

ಅರುಣಾಚಲ ಗಡಿ ಸಮೀಪ ಚೀನಾದ ಬೃಹತ್ ಅಣೆಕಟ್ಟು ನಿರ್ಮಾಣ ಚುರುಕು: ಉಪಗ್ರಹ ದತ್ತಾಂಶದಿಂದ ಬಹಿರಂಗ

ದೆಹಲಿ ಐಐಟಿಯ ಎಫ್‌ಐಟಿಟಿ (FITT) ಕೇಂದ್ರದಲ್ಲಿ ರೂಪುಗೊಂಡಿರುವ ಭಾರತದ ‘ಅರ್ಥ್‌ಸೆನ್ಸ್ ಲ್ಯಾಬ್ಸ್’...

Tag: ಚಿತ್ರದುರ್ಗ