ಐಪಿಎಲ್‌ 2023 | ಟಾಸ್‌ ಗೆದ್ದ ಆರ್‌ಸಿಬಿ, ನಾಯಕನಾಗಿ ರೋಹಿತ್‌ಗೆ 200ನೇ ಟಿ20 ಪಂದ್ಯ

ಐಪಿಎಲ್​ನಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆರ್‌ಸಿಬಿ-ಮುಂಬೈ ನಡುವಿನ ಪಂದ್ಯದ ಟಾಸ್‌ ಗೆದ್ದ ಡುಪ್ಲೆಸ್ಸಿಸ್‌, ರೋಹಿತ್‌ ಪಡೆಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್‌ ಪ್ರತಿ ಬಾರಿಯೂ ಬ್ಯಾಟರ್‌ಗಳಿಗೆ ಅನುಕೂಲಕರವಾಗಿರುವುದರಿಂದ ಭಾನುವಾರ ರನ್‌ ಹೊಳೆಯೇ...

ಐಪಿಎಲ್‌ 2023 | ಆರ್‌ಸಿಬಿ ಪಂದ್ಯದ ಟಿಕೆಟ್‌ಗಳಿಗೆ ತಡರಾತ್ರಿಯಿಂದಲೇ ಕಾದು ಕುಳಿತ ಅಭಿಮಾನಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್‌ ಜ್ವರ ಜೋರಾಗಿದೆ. ಕಳೆದ 15 ಆವೃತ್ತಿಗಳಲ್ಲೂ ತವರಿನ ತಂಡ ಆರ್‌ಸಿಬಿ, ಕಪ್​ ಗೆಲ್ಲದೆ ಇದ್ದರೂ ಸಹ ಅಭಿಮಾನಿಗಳು ಮಾತ್ರ ಉತ್ಸಾಹ ಕಳೆದುಕೊಂಡಿಲ್ಲ. ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯಗಳ...

ಆರ್‌ಸಿಬಿ ʻಅನ್‌ಬಾಕ್ಸ್‌ʼ; ಜೆರ್ಸಿ ಬಿಡುಗಡೆ, ಎಬಿಡಿ-ಗೇಲ್‌ ʻಹಾಲ್‌ ಆಫ್‌ ಫೇಮ್‌ʼ

ಐಪಿಎಲ್‌ನ 16ನೇ ಆವೃತ್ತಿಗೆ ಮುನ್ನುಡಿಯಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ ಹೊಸ ಜೆರ್ಸಿ ಬಿಡುಗಡೆ ಮಾಡಿದೆ. ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಟೀಮ್‌ ಕ್ಯಾಪ್ಟನ್‌ ಫಾಫ್‌ ಡುಪ್ಲೆಸ್ಸಿಸ್‌...

ಜನಪ್ರಿಯ

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

Tag: ಚಿನ್ನಸ್ವಾಮಿ ಸ್ಟೇಡಿಯಂ