ಉಡುಪಿ | ವರಾಂಡದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55)...

ಗದಗ | 15 ಗ್ರಾಮಗಳಲ್ಲಿ ಚಿರತೆ ಆತಂಕ; ಎಚ್ಚರಿಕೆಯಿಂದ ಓಡಾಡಲು ಅಧಿಕಾರಿಗಳಿಂದ ಸೂಚನೆ

ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು...

ಗದಗ | ಯುವಕನ ಮೇಲೆ ಚಿರತೆ ದಾಳಿ; ಆತಂಕದಲ್ಲಿ ಸ್ಥಳೀಯರು

ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...

ಚಿಕ್ಕಮಗಳೂರು | ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಬಲಿ

ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ...

ಹಾಸನ | ಚಿರತೆ ಸೆರೆಹಿಡಿದ ಸಾಹಸಿ ಯುವಕ

ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ...

ಜನಪ್ರಿಯ

ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್...

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

Tag: ಚಿರತೆ ದಾಳಿ