ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಗ್ರಾಮಸ್ಥರನ್ನು ಕಾಡುತ್ತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಒಂದೇ ಸ್ಥಳದಲ್ಲಿ ಒಂದು ತಿಂಗಳೊಳಗೆ ಸಿಕ್ಕಿಬಿದ್ದ ಎರಡನೇ ಚಿರತೆ ಇದಾಗಿದೆ. ಅರಣ್ಯ ಸಿಬ್ಬಂದಿ...