ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಪದೇ ಪದೇ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟುಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ...

ಹಾಸನ | ಬೋನಿಗೆ ಚಿರತೆ ಸೆರೆ; ಗ್ರಾಮಸ್ಥರು ನಿರಾಳ 

ಹಾಸನ ಜಿಲ್ಲೆ ಆಲೂರು ತಾಲೂಕಿನ ಕದಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರಯಾಗಿದೆ. ಒಂದು ತಿಂಗಳಿಂದ ಕದಾಳು ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ರಾತ್ರಿ ಗ್ರಾಮದೊಳಗೆ ನುಗ್ಗುತ್ತಿದ್ದ ಚಿರತೆ...

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯ ಜನತೆ

ರಾಜಧಾನಿಯ ಹೊರವಲಯದಲ್ಲಿರುವ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತ್‌ ನಗರ ಪ್ರದೇಶದ ಬಿಇಎಲ್‌ ಬಡಾವಣೆಯಲ್ಲಿ ದಿಢೀರನೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿದೆ. ವನ್ಯಜೀವಿಯ ಆಗಮನದಿಂದಾಗಿ ಇಡೀ ಬಡಾವಣೆಯ ಜನತೆಯಲ್ಲಿ ತೀವ್ರ ಆತಂಕ...

ಬೀದರ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆ

ಬೀದರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬೀದರ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಡಂಗೂರ ಸಾರುವ...

ತರೀಕೆರೆ l ಚಿರತೆ ದಾಳಿಗೆ ಸಾಕು ನಾಯಿ ಸಾವು; ಗ್ರಾಮಸ್ಥರು ಆತಂಕ

ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಭೀಕರವಾಗಿ ಒತ್ತಾಯ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಫೋಟೋ ಬಸವರಾಜ್ ಎಂಬುವವರ ಮನೆಯ ಅಂಗಳದಲ್ಲಿದ್ದ ನಾಯಿಯನ್ನು ಪ್ರಾಣ ಬಿಡುವವರೆಗೂ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಚಿರತೆ