ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪತ್ತೆ; ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಸಂಸ್ಥೆಯು ಇಂದು (ಡಿಸೆಂಬರ್ 31) ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಸಂಸ್ಥೆಯ ಮಾನವ...

ಚಿರತೆ ಹಿಡಿಯಲು ‘ಸೊಳ್ಳೆ ಪರದೆ’ ಜೊತೆ ಕಾಡಿಗೆ ಹೊರಟ ಬಿಜೆಪಿ ಮಾಜಿ ಶಾಸಕ; ವಿಡಿಯೋ ವೈರಲ್

ಗ್ರಾಮಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಅರಣ್ಯಾಧಿಕಾರಿಗಳು ಹಿಡಿಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಬಿಜೆಪಿ ನಾಯರೊಬ್ಬರು ಸೊಳ್ಳೆ ಪರದೆ ಮೂಲಕ ಚಿರತೆ ಹಿಡಿಯಲು ಮುಂದಾಗಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಬಿಜೆಪಿ ಮಾಜಿ ಶಾಸಕ ಶ್ಯಾಮಲಾಲ್ ದ್ವಿವೇದಿ...

ಗುಬ್ಬಿ | ಚಿರತೆ ದಾಳಿಗೆ 9 ಕುರಿಗಳ ಬಲಿ : ಆತಂಕದಲ್ಲಿ ಸುರುಗೇನಹಳ್ಳಿ ಗ್ರಾಮಸ್ಥರು.

ತೋಟದಮನೆಯ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ 9 ಕುರಿಗಳ ಬಲಿ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಸುರುಗೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ...

ನೆಲಮಂಗಲ | ಮಹಿಳೆ ಕೊಂದಿದ್ದ ಚಿರತೆ ಕೊನೆಗೂ ಸೆರೆ

ಅರಣ್ಯ ಇಲಾಖೆ ಸತತ ಒಂದು ವಾರದಿಂದ ನಡೆಸಿದ ಕಾರ್ಯಚರಣೆಯಿಂದ ಕರಿಯಮ್ಮ ಅವರನ್ನು ಕೊಂದಿದ್ದ ಚಿರತೆ ಸೆರೆ ಸಿಕ್ಕಿದೆ. ಚಿರತೆ ಸೆರೆಗಾಗಿ ತುಮಕೂರು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಸೋಮವಾರ ಅರಣ್ಯ ಇಲಾಖೆ...

ಹಾಸನ l ಶ್ವಾನಗಳ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದಾಳ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಾಳ ಗೌಡನಹಳ್ಳಿ ಗ್ರಾಮದ ಯೋಗೇಶ್ ಎಂಬುವರು ಮನೆಯಲ್ಲಿ ಸಾಕು ನಾಯಿಗಳನ್ನು ಸಾಕಿದ್ದರು. ಎಂದಿನಂತೆ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ಚಿರತೆ