ಬಖ್ತಿಯಾರ್‌ಪುರ ಇನ್ಮುಂದೆ ‘ನಿತೀಶ್‌ಪುರ’? – ನಿತೀಶ್ ಹುಟ್ಟೂರಿನ ಹೆಸರು ಬದಲಾವಣೆಗೆ ಚಿರಾಗ್ ಪಾಸ್ವಾನ್ ಬೆಂಬಲ

ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಜನ್ಮಸ್ಥಳವಾದ 'ಬಖ್ತಿಯಾರ್‌ಪುರ' ನಗರವನ್ನು 'ನಿತೀಶ್‌ಪುರ' ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಹಾಗೂ ಎಲ್‌ಜೆಪಿ (ಆರ್) ಮುಖ್ಯಸ್ಥ ಚಿರಾಗ್ ಪಾಸ್ವಾನ್...

ಮೀಸಲಾತಿ | NDAಯಲ್ಲಿ ಒಳಜಗಳ; ಸಹೋದ್ಯೋಗಿ ಸಚಿವ ಜಿತನ್ ಮಾಂಝಿ ರಾಜೀನಾಮೆಗೆ ಚಿರಾಗ್ ಪಾಸ್ವಾನ್ ಆಗ್ರಹ

ಮೀಸಲಾತಿ ನೀತಿಯ ಮರುಪರಿಶೀಲನೆ ಮತ್ತು ಒಳಮೀಸಲಾತಿ ಕುರಿತ ಕೇಂದ್ರ ಸರ್ಕಾರದ ಭಾಗವಾಗಿರುವವರು ನೀಡುತ್ತಿರುವ ಹೇಳಿಕೆಗಳು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದಲ್ಲಿ ಒಳಜಗಳ ಸೃಷ್ಟಿಸಿದೆ. ಕೇಂದ್ರ ಸಂಪುಟದಲ್ಲಿ ಸಚಿವಾರಾಗಿರುವ ಇಬ್ಬರು ಹಿರಿಯ ನಾಯಕರ ನಡುವೆ ಬಹಿರಂಗ...

ಚಿರಾಗ್ ಪಾಸ್ವಾನ್ ಪಕ್ಷಕ್ಕೆ ಡಿಸಿಎಂ ಹುದ್ದೆಗೆ ಆಗ್ರಹ: ಬಿಜೆಪಿ, ಜೆಡಿಯು ವಿರೋಧ

ಗುರುವಾರ(ನ.20) ಪ್ರಮಾಣವಚನ ಸ್ವೀಕರಿಸುವ ಬಿಹಾರದ ನೂತನ ಸರ್ಕಾರದಲ್ಲಿ ಲೋಕಜನಶಕ್ತಿ (ರಾಮ್‌ ವಿಲಾಸ್) ಪಕ್ಷಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಚಿರಾಗ್ ಪಾಸ್ವಾನ್ ಆಗ್ರಹಕ್ಕೆ ಎನ್‌ಡಿಎ ಘಟಕ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು ವಿರೋಧ...

ನ.22ಕ್ಕೂ ಮುನ್ನ ಬಿಹಾರದಲ್ಲಿ ಹೊಸ ಸರ್ಕಾರ ರಚನೆ: ಚಿರಾಗ್ ಪಾಸ್ವಾನ್

ಬಿಹಾರದಲ್ಲಿ ನವೆಂಬರ್ 22ಕ್ಕೂ ಮುನ್ನ ಹೊಸ ಸರ್ಕಾರವನ್ನು ರಚನೆ ಮಾಡಲಾಗುವುದು. ಈ ಸಂಬಂಧ ಮಿತ್ರಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ಆರ್‌ವಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ....

ನೀಟ್ ಅಕ್ರಮ| ಸರ್ಕಾರವನ್ನು ಸಮರ್ಥಿಸಿಕೊಂಡು ವಿಪಕ್ಷಗಳನ್ನು ಟೀಕಿಸಿದ ಚಿರಾಗ್ ಪಾಸ್ವಾನ್

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ...

ಜನಪ್ರಿಯ

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

Tag: ಚಿರಾಗ್ ಪಾಸ್ವಾನ್