ಚೀನಾ ನಮ್ಮ ಶತ್ರು ದೇಶವಲ್ಲ, ಆ ದೇಶದಿಂದ ಬೆದರಿಕೆಯಿದೆ ಎಂದು ನಾವು ಭಾವಿಸಬಾರದು ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ತಿಳಿಸಿದ್ದಾರೆ.
ಸುದ್ದಿ ಸಂಸ್ಥೆಯ ಜೊತೆ ಮಾತನಾಡಿದ ಅವರು, ಚೀನಾದಿಂದ ಬರುವ...
ಭಾರತೀಯ ಪ್ರಜೆಗಳನ್ನು ಮೃಗಗಳಿಗಿಂತ ಕಡೆಯಾಗಿ ಕಂಡು ಅವಮಾನಿಸಿದರೂ, ದೇಶದ ರಕ್ಷಣಾ ನೀತಿಗಳನ್ನು ಉಲ್ಲಂಘಿಸಿದರೂ, 56 ಇಂಚಿನ ಎದೆಯ ಮೋದಿಯಲ್ಲಿ ಸಣ್ಣ ಸಿಟ್ಟು-ಸೆಡವು ಕೂಡ ಕಾಣುತ್ತಿಲ್ಲ. ಕೊಲಂಬಿಯಾದಂತಹ ಚಿಕ್ಕ ದೇಶಕ್ಕಿರುವ ಧಮ್ಮು 140 ಕೋಟಿ...
ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ವಿಶ್ವ ಆರೋಗ್ಯ ಸಂಸ್ಥೆಯಿಂದ (ಡಬ್ಲ್ಯೂಎಚ್ಒ) ಅಮೆರಿಕ ಹೊರ ನಡೆದಿದೆ. ಡೊನಾಲ್ಡ್ ಟ್ರಂಪ್ ಅವರು 2ನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಡಬ್ಲ್ಯೂಎಚ್ಒದಿಂದ ಹೊರಬರುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಹೀಗಾಗಿ,...
ಅಮೆರಿಕದಲ್ಲಿ ಅತ್ತ ಬೆಂಕಿ-ಹಿಮದಿಂದ ಜನಜೀವನ ಅಸ್ತವ್ಯಸ್ತವಾಗುತ್ತಿದೆ; ಇತ್ತ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ ಮೆರವಣಿಗೆ ಮೇರೆ ಮೀರುತ್ತಿದೆ. ಕುಸಿಯುತ್ತಿರುವ ಸಾಮ್ರಾಜ್ಯದ ಅಧಿಪತಿ ಟ್ರಂಪ್ ಆಡಳಿತ ಪ್ರಾಕೃತಿಕ ವಿಕೋಪಕ್ಕಿಂತಲೂ ದೊಡ್ಡ ದುರಂತ ತಂದೊಡ್ಡಬಹುದೇ?
ಅಮೆರಿಕದ 47ನೇ...