ಟ್ರಂಪ್‌ ಪದಗ್ರಹಣಕ್ಕೆ ಗೆಳೆಯ ಮೋದಿಗಿಲ್ಲ ಆಹ್ವಾನ; ಚೀನಾದತ್ತ ವಾಲುತ್ತಿದೆಯೇ ಅಮೆರಿಕ?

ಪ್ರಧಾನಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಆತ್ಮೀಯ ಗೆಳೆಯರು ಎಂಬುದು ಜಗಜ್ಜಾಹೀರು. ಮೋದಿ ಗೆದ್ದಾಗ ಟ್ರಂಪ್ 'ಮೋದಿ ನನ್ನ ಉತ್ತಮ ಗೆಳೆಯ' ಎಂದಿದ್ದು, ಟ್ರಂಪ್ ಗೆದ್ದಾಗ, 'ಕಂಗ್ರಾಜುಲೇಷನ್ಸ್‌ ಮೈ ಫ್ರೆಂಡ್‌' ಎಂದು...

ಕೆಂಗಣ್ಣು ಬಿಟ್ಟು ಚೀನೀಯರನ್ನು ಹೆದರಿಸಬೇಕೆಂದು ಮೂದಲಿಸುತ್ತಿದ್ದ ಮೋದಿ, ಆ ಮಾತನ್ನೇ ಮರೆತರೇಕೆ?! (ಭಾಗ-2)

ಚೀನಾದೊಂದಿಗೆ ಸರಹದ್ದಿನ ಸವಾಲನ್ನು ಕುರಿತು ಸಂಸತ್ತಿನಲ್ಲಿ ಯಾವುದೇ ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ ಮೋದಿ ಸರ್ಕಾರ. “ನೋಡ್ರೀ, ಚೀನಾ ನಮಗಿಂತ ದೊಡ್ಡ ಅರ್ಥವ್ಯವಸ್ಥೆ, ನಾವೇನು ಮಾಡೋಕಾಗುತ್ತೆ? ಚೀನಾ ದೇಶಕ್ಕಿಂತ ಸಣ್ಣ ಅರ್ಥವ್ಯವಸ್ಥೆ ನಮ್ಮದು. ನಮಗಿಂತ...

ಕೆಂಗಣ್ಣು ಬಿಟ್ಟು ಚೀನೀಯರನ್ನು ಹೆದರಿಸಬೇಕೆಂದು ಮೂದಲಿಸುತ್ತಿದ್ದ ಮೋದಿ, ಆ ಮಾತನ್ನೇ ಮರೆತರೇಕೆ?! (ಭಾಗ-1)

ಗಡಿ ಪ್ರದೇಶದಲ್ಲಿ ಎರಡು ಹೊಸ ಜಿಲ್ಲೆಗಳನ್ನು ಚೀನಾ ಘೋಷಿಸಿದ್ದು, ಈ ಪೈಕಿ ಒಂದು ಜಿಲ್ಲೆಯನ್ನು ವಿವಾದಿತ ಗಡಿಯಲ್ಲಿ ನಿರ್ಮಿಸಲಾಗಿದೆ ಎಂದು ಭಾರತ ಇತ್ತೀಚೆಗೆ ಪ್ರತಿಭಟಿಸಿತು. ವಿವಾದಿತ  ಗಡಿಪ್ರದೇಶದಲ್ಲಿ ರಸ್ತೆಗಳು, ಹೆದ್ದಾರಿಗಳನ್ನು ನಿರ್ಮಿಸುತ್ತ ಬಂದಿದ್ದ...

BREAKING NEWS | ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...

12 ದೊಡ್ಡ ರೋಬೋಟ್‌ಗಳನ್ನು ಕದ್ದ ಮಿನಿ ರೋಬೋಟ್; ಈ ಸುದ್ದಿ ಸತ್ಯವಾ?

ಇಷ್ಟು ದಿನ ಮನುಷ್ಯರು ಸುದ್ದಿಯಲ್ಲಿ ಇರುತ್ತಿದ್ದರು. ಇದೀಗ, ಆಧುನಿಕ ಕಾಲದ ಒಂದು ಯಂತ್ರವಾದ ರೋಬೋಟ್ ಕೂಡ ಸದ್ಯ ಸುದ್ದಿಯಲ್ಲಿದೆ. ಈ ಹಿಂದೆ, ದಕ್ಷಿಣ ಕೊರಿಯಾದಲ್ಲಿ ‘ರೋಬೋಟ್ ಆತ್ಮಹತ್ಯೆ’ ಮಾಡಿಕೊಂಡಿದೆ ಎಂದು ಸುಳ್ಳು ಸುದ್ದಿ...

ಜನಪ್ರಿಯ

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

Tag: ಚೀನಾ