ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಕುರಿತು ಸುಪ್ರೀಂ ಭಿನ್ನಮತದ ತೀರ್ಪು

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ (ಸಂವಿಧಾನ ಪೀಠಕ್ಕೆ) ವಹಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು 'ಭಿನ್ನಮತದ ತೀರ್ಪು' (Split verdict) ನೀಡಿದೆ.​ ಚುನಾವಣಾ ಆಯುಕ್ತರ...

CEC ಜ್ಞಾನೇಶ್‌ ಪುತ್ರಿ, ಡಿಎಂ ಮೇಧಾ ರೂಪಂ ಪ್ರಕರಣ: ವಿಚಾರಣೆ ವೇಳೆ ಮೈಕ್ ಆಫ್‌ ಮಾಡಿದ ನ್ಯಾಯಮೂರ್ತಿ

ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರ ಮಗಳು, ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲಾಧಿಕಾರಿ (ಡಿಎಂ) ಮೇಧಾ ರೂಪಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನ ಲೈವ್‌ಸ್ಟ್ರೀಮ್...

ಆಶೀಶ್ ಜೋಶಿ ಪ್ರಕರಣ: FIR ದಾಖಲಿಸಿದ್ದು ಚು. ಆಯುಕ್ತರ ಸಂಬಂಧ; ವಿಚಾರಣೆ ನಡೆದದ್ದು ಅಮಿತ್ ಶಾ ವಿಚಾರಕ್ಕೆ

ಮಾಜಿ ಐಎಎಸ್ ಅಧಿಕಾರಿ ಆಶೀಶ್ ಜೋಶಿ ಅವರನ್ನು ದೆಹಲಿ ಪೊಲೀಸರು ಬಂಧಿಸಿ ನಡೆಸಿದ ವಿಚಾರಣೆಯು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ನಿಷ್ಪಕ್ಷಪಾತತನ ಬೇಡವೇ: ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಸಿಜೆಐ ಹೊರಗಿಟ್ಟ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಚುನಾವಣಾ ಆಯುಕ್ತರ (ECs) ನೇಮಕಾತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (CJI) ಆಯ್ಕೆ ಸಮಿತಿಯಿಂದ ಹೊರಗಿಡುವ ಕೇಂದ್ರ ಸರ್ಕಾರದ ಕಾಯ್ದೆಯು ಇದೀಗ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ತೀವ್ರ...

ಭೇಟಿಗೆ ಬಂದ TMC ನಾಯಕರಿಗೆ ‘ಇಲ್ಲಿಂದ ತೊಲಗಿ’ ಎಂದ ಚು.ಆಯುಕ್ತ ಜ್ಞಾನೇಶ್‌ ಕುಮಾರ್; ಆರೋಪ

ಏಪ್ರಿಲ್ 23 ಮತ್ತು 29ರಂದು ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆಗೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ಟಿಎಂಸಿ ನಾಯಕರ ನಿಯೋಗವು ಭೇಟಿ ಮಾಡಿದೆ. ಈ ವೇಳೆ, ಟಿಎಂಸಿ...

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಚುನಾವಣಾ ಆಯುಕ್ತ