ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಪ್ರಸಿದ್ಧ ಯುಟ್ಯೂಬರ್ ಧೃವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧೃವ್ ರಾಠಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ಆಗಮಿಸಿದ್ದರು....
ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಅಕ್ರಮಗಳಿಗೆ ಹೊಣೆಹೊತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂದು (ಅ.10) 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು 'ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್' (AISA) ಪ್ರತಿಭಟನೆ ನಡೆಸುತ್ತಿವೆ....
ವಿಶೇಷ ತೀವ್ರ ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಹಾಗೂ ಆನಿವಾಸಿ ಭಾರತೀಯರು ಅಂತ ಅನುಮಾನ ಪಟ್ಟು ಜನರಿಗೆ ಸುಳ್ಳು ನೋಟಿಸ್ ನೀಡಿರುವ...
"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ದೋಷಪೂರಿತ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ...