ಮತದಾರರಿಗೆ ಗುರುತಿನ ಚೀಟಿ: ಸುಪ್ರೀಂ ಪ್ರಶ್ನೆಗೆ ಅಪಾಯದ ಕೆಲಸ ಎಂದ ಚುನಾವಣಾ ಆಯೋಗ

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆಯಲ್ಲಿ ಪಾವಿತ್ರತೆ ಹೊಂದಿರಬೇಕು ಎಂದು ಚುನಾವಣಾ ಆಯೋಗ ಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. “ಇದೊಂದು ಚುನಾವಣಾ ಪ್ರಕ್ರಿಯೆ. ಇಲ್ಲಿ ಪಾವಿತ್ರ್ಯತೆ ಇರಬೇಕು. ಇಲ್ಲಿ...

ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಡೆಯುವ ಹಿನ್ನೆಲೆ ಮಧ್ಯಪ್ರದೇಶ ಮಾಡುತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್ ಬೋಸ್ ವಿರುದ್ಧ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. “ಲೋಕಸಭಾ ಚುನಾವಣೆಯ ಮೌನದ ಅವಧಿಯಲ್ಲಿ...

EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ...

ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೆಸಿಆರ್‌ಗೆ ಚುನಾವಣಾ ಆಯೋಗದ ನೋಟಿಸ್

ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಭಾರತ ಚುನಾವಣಾ ಆಯೋಗ ಬುಧವಾರ...

ಮತಪತ್ರ ವ್ಯವಸ್ಥೆಗೆ ಹಿಂತಿರುಗಬೇಕಾಗುತ್ತದೆ: ಸುಪ್ರೀಂ ಕೋರ್ಟ್

ವಿದ್ಯುನ್ಮಾನ ಮತ ಯಂತ್ರ ವ್ಯವಸ್ಥೆಯ ವಿವಿಪ್ಯಾಟ್ ಮೂಲಕ ಮತಚೀಟಿ ಕಲ್ಪಿಸುವ ಅರ್ಜಿ ಹಾಗೂ ಗುಪ್ತ ಮತಪತ್ರ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. “60ರ ದಶಕದಲ್ಲಿ ಇದ್ದ ನಮಗೆ ಮತಪತ್ರ ವ್ಯವಸ್ಥೆಯಿಂದ...

ಜನಪ್ರಿಯ

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

Tag: ಚುನಾವಣಾ ಆಯೋಗ