ಚುನಾವಣಾ ಬಾಂಡ್ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ.
ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್ 2 ರಂದು ಸುಪ್ರೀಂ ಕೋರ್ಟ್...
ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 87.78 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಚಿನ್ನದ ಮೌಲ್ಯವು 32,58,68,623 ರೂ. ಆಗಿದ್ದು, ರಾಜ್ಯದಲ್ಲಿ ಇದುವರೆಗೆ ವಶಕ್ಕೆ ಪಡೆಲಾದ ಅತ್ಯಧಿಕ ಪ್ರಮಾಣದ ಚಿನ್ನವಾಗಿದೆ...
ಕೃಷಿ ಪಂಪ್ಸೆಟ್ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ ಪಡೆಯಲು ರಾಜ್ಯ ಸರ್ಕಾರವು ಖರ್ಚು ವೆಚ್ಚವನ್ನು ರೈತರೇ ಭರಿಸಿಕೊಳ್ಳಬೇಕೆಂದು ಮಾಡಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ...
ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್ಎಸ್ಎಸ್ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್ ವಿರುದ್ಧ ಕಠಿಣ...
ಪಕ್ಷದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ನೊಂದಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಏಪ್ರಿಲ್ 6ರಂದು ರಾಜಸ್ಥಾನದ ಅಜ್ಮೇರ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು...