ಕಳೆದ ಎರಡು ತಿಂಗಳಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಿಂದ ವಲಸೆ ಬಂದಿರುವ ಮತದಾರರ ಸಂಖ್ಯೆಯನ್ನು ರಾಜ್ಯ ಚುನಾವಣಾ ಆಯೋಗ ಕೇಳಿದೆ. ಗ್ರಾಮೀಣ ಪ್ರದೇಶಗಳಿಂದ ಜನರ ವಾರ್ಷಿಕ ವಲಸೆ ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಪ್ರಾರಂಭವಾಗುತ್ತದೆ. ಆದರೆ...
'ಲಾಟರಿ ಕಿಂಗ್' ಎಂದೆ ಹೆಸರಾಗಿರುವ ಸಾಂಟಿಯಾಗೊ ಮಾರ್ಟಿನ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಉದ್ಯಮಿಯಾಗಿದ್ದಾನೆ.
ನಿನ್ನೆಯಷ್ಟೆ(ಮಾ.21) ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿದ ಸಂಪೂರ್ಣ ಮಾಹಿತಿಯಲ್ಲಿ ಇದು ಬಹಿರಂಗಗೊಂಡಿದೆ.
ಲಾಟರಿ...
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ವೇತನವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಚುನಾವಣಾ ಸಮಯದಲ್ಲಿ ನೀಡಲಾಗಿರುವ ಈ ಅನುಮತಿಯನ್ನು ಖಂಡಿಸಿ ಆಯೋಗಕ್ಕೆ ನಿವೃತ್ತ ಅಧಿಕಾರಿ...
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವು ಪ್ರಮುಖ ರಾಜಕಾರಣಿಗಳ ಸಂಬಂಧಿಕರಾಗಿದ್ದ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಗುಜರಾತ್, ಪಂಜಾಬ್, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ...
ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾದ ಬಳಿಕವೂ ವಾಟ್ಸಾಪ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ 'ವಿಕಸಿತ್ ಭಾರತ್' ಸಂದೇಶವನ್ನು ತಕ್ಷಣವೇ ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕೇಂದ್ರ ಚುನಾವಣಾ...