ಲೋಕಸಭೆ ಚುನಾವಣೆ | ಡ್ರಗ್ಸ್ ಸೇರಿದಂತೆ 8,889 ಕೋಟಿ ರೂ. ವಶ

ಚುನಾವಣಾ ಸಮಯದಲ್ಲಿ ದೇಶಾದ್ಯಂತ ಈ ವರೆಗೆ 8,889 ಕೋಟಿ ರೂ. ಮೌಲ್ಯದ ಹಣ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ, 45% ಮಾದಕ ವಸ್ತುಗಳು ಸೇರಿವೆ ಎಂದುಭಾರತೀಯ ಚುನಾವಣಾ ಆಯೋಗ (ಇಸಿಐ) ಮಾಹಿತಿ ನೀಡಿದೆ.ಲೋಕಸಭಾ ಚುನಾವಣೆಯ...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು...

ಆಂಧ್ರ ಪ್ರದೇಶ | ಚುನಾವಣಾ ಪ್ರಚಾರದ ವೇಳೆ ತೂರಿಬಂದ ಕಲ್ಲು: ಸಿಎಂ ಜಗನ್‌ಗೆ ಗಾಯ

ದೇಶದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದ್ದು, ಎಲ್ಲ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಭರ್ಜರಿ ಪ್ರಚಾರ, ರೋಡ್ ಶೋಗಳನ್ನು ನಡೆಸುತ್ತಿದೆ.ಆಂಧ್ರ ಪ್ರದೇಶದ ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆಸುತ್ತಿದ್ದ ಆಂಧ್ರ ಪ್ರದೇಶ...

2024ರ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ

ಆಡಳಿತಾರೂಢ ಬಿಜೆಪಿ 2024ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯೊಂದಿಗೆ ಔಪಚಾರಿಕವಾಗಿ ಚಾಲನೆ ನೀಡಿತು.“ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ, ಪ್ರಸ್ತುತ...

ಬೆಳಗಾವಿ | ʼಮಾರುಕಟ್ಟೆ ದರ ಆಧರಿಸಿ ಲೋಕಸಭಾ ಚುನಾವಣಾ ಪ್ರಚಾರ ವೆಚ್ಚ ನಿಗದಿʼ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣೆ ಪ್ರಚಾರ ವೆಚ್ಚದ ದರ ನಿಗದಿಪಡಿಸುವ ಕುರಿತು ಗುರುವಾರ (ಡಿ.21) ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟಿಲ್ ಸಭೆ ನಡೆಸಿದ್ದಾರೆ.ಬರಲಿರುವ ಲೋಕಸಭೆ ಚುನಾವಣೆ ಸಂದರ್ಭ...

ಜನಪ್ರಿಯ

ಡಿಸಿಎಂ ಹುದ್ದೆಯ ವರದಿ ತಳ್ಳಿಹಾಕಿದ ಉದಯನಿಧಿ; ಎಲ್ಲ ಮಂತ್ರಿಗಳು ಉಪಮುಖ್ಯಮಂತ್ರಿಗಳೇ ಎಂದ ಸಿಎಂ ಪುತ್ರ

ತಮಿಳುನಾಡು ಸಚಿವ, ಡಿಎಂಕೆ ಯುವ ಘಟಕದ ಕಾರ್ಯದರ್ಶ ಉದಯನಿಧಿ ಸ್ಟಾಲಿನ್ ಅವರಿಗೆ...

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ...

ಶಿವಮೊಗ್ಗ | ಮನೆ ಕಳೆದುಕೊಂಡ ಮಂಡಗಳಲೆಯ ದಲಿತ ಕುಟುಂಬಗಳು; ಸರ್ಕಾರದಿಂದ ನೆರವಿನ ನಿರೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಬಹಳಷ್ಟು ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಜಿಲ್ಲೆಯ...

ನಿಗಮಗಳಲ್ಲಿ ಬಿಜೆಪಿಯಲ್ಲಿದ್ದ ಖದೀಮರು ಈಗಲೂ ಇದ್ದಾರೆ: ಡಿಸಿಎಂ ಡಿ‌ ಕೆ ಶಿವಕುಮಾರ್

ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರಾಗಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ....

Tag: ಚುನಾವಣಾ ಪ್ರಚಾರ