ತಮಿಳುನಾಡು ರಾಜಕಾರಣ ಯಾವಾಗಲೂ ದ್ರಾವಿಡ ಪಕ್ಷಗಳ ಭದ್ರಕೋಟೆ. ಇಲ್ಲಿ ರಾಷ್ಟ್ರೀಯ ಪಕ್ಷಗಳು ಒಂದು ಪ್ರಬಲ ಪ್ರಾದೇಶಿಕ ಪಕ್ಷದ ಬೆಂಬಲವಿಲ್ಲದೆ ಅಸ್ತಿತ್ವ ಕಂಡುಕೊಳ್ಳುವುದು ಕಷ್ಟ ಎಂಬುದು ದಶಕಗಳ ಇತಿಹಾಸ. ಆದರೆ, ಸೂಪರ್ ಸ್ಟಾರ್ ವಿಜಯ್...
ಇವಿಎಂ ಚುನಾವಣಾ ಪ್ರಕ್ರಿಯೆಯನ್ನು ವೇಗಗೊಳಿಸಿದೆ. ಆದರೆ 'ಪಾರದರ್ಶಕತೆ'ಯ ವಿಷಯದಲ್ಲಿ ಇಂದಿಗೂ ಹಲವು ಗಂಭೀರ ಪ್ರಶ್ನೆಗಳು ಮತ್ತು ಆತಂಕಗಳು ಉಳಿದುಕೊಂಡಿವೆ. ಜರ್ಮನಿ ಮತ್ತು ನೆದರ್ಲ್ಯಾಂಡ್ ಮೊದಲಾದ ದೇಶಗಳಲ್ಲಿ ಪಾರದರ್ಶಕತೆ ಕೊರತೆ ಇದೆ ಎಂಬ ಕಾರಣಕ್ಕೆ...
ಚುನಾವಣೆಯ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ, ಈ ಸುಂದರಬನದ ನದಿಪಾತ್ರದ ಹಳ್ಳಿಗಳಿಗೆ ರಾಜಕೀಯ ನಾಯಕರ ದಂಡು ಹರಿದುಬರುತ್ತದೆ. ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ಈ ಮಹಿಳೆಯರ ಮೇಲೆ ಮರುಕ ಹುಟ್ಟುತ್ತದೆ. 'ವ್ಯಾಘ್ರ ವಿಧವೆ'ಯರಿಗೆ ವಿಶೇಷ ಪಿಂಚಣಿ, ಅವರ...
ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಗುರುವಾರ(ಏ.23) ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಅತ್ಯುತ್ಸಾಹದಿಂದ ಹಕ್ಕು ಚಲಾಯಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಅಲ್ಲಲ್ಲಿ ನಡೆದ ಹಿಂಸಾಚಾರದ ನಡುವೆಯೂ ಶೇ 92.03ರಷ್ಟು...
ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿ (ಟಿಟಿಎಎಡಿಸಿ) ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಸೋಲು ಕಂಡಿದೆ. ಟಿಪ್ರಾ ಮೋಥಾ ಪಾರ್ಟಿ (TMP) 24 ಸ್ಥಾನಗಳಲ್ಲಿ...