ನವೆಂಬರ್ 9ರಂದು ‘ಕೆಯುಡಬ್ಲ್ಯೂಜೆ’ ಚುನಾವಣೆ

ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘಟನೆ 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ'ದ (Kuwj) ಪದಾಧಿಕಾರಿಗಳ ಅಧಿಕಾರವಧಿ ಮುಗಿದಿದೆ. 2025-28ರ ಅವಧಿಗೆ ನೂತನ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳ ಆಯ್ಕೆಗಾಗಿ ನವೆಂಬರ್ 9ರಂದು ಚುಣಾವಣೆ ನಡೆಯಲಿದೆ...

ಗುಬ್ಬಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೆಣಚಿಗೆರೆ ಬಿ.ಎಸ್.ಪಂಚಾಕ್ಷರಿ ಹಾಗೂ ಉಪಾಧ್ಯಕ್ಷರಾಗಿ ಹಾಗಲವಾಡಿ ಜಯಪ್ರಕಾಶ್ ಅವಿರೋಧ ಆಯ್ಕೆಯಾದರು. ಟಿಎಪಿಸಿಎಂಎಸ್ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ಸಹಕಾರ...

ಉತ್ತರ ಕನ್ನಡ | ಪದವೀಧರ ಮತದಾರರ ಹೆಸರು ನೊಂದಾವಣಿ ಪ್ರಕ್ರಿಯೆ ಆರಂಭ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 2026ರಲ್ಲಿ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿ ತಯಾರಿಕಾ ಕಾರ್ಯ ಆರಂಭಗೊಂಡಿದೆ. ಅರ್ಹ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ ಎಂದು...

ಗುಬ್ಬಿ ಟಿಎಪಿಎಂಎಸ್ ಚುನಾವಣೆ : ಕೆಎನ್ಆರ್ ಬಣಕ್ಕೆ ಒಲಿದ 5 ಸ್ಥಾನ

ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ಒಟ್ಟು 13 ಸ್ಥಾನದ ಪೈಕಿ 8 ನಿರ್ದೇಶಕರ ಅವಿರೋಧ ಆಯ್ಕೆಯಾಗಿ ಉಳಿದ 5 ಸ್ಥಾನಕ್ಕೆ ನಡೆದ ಮತದಾನ...

ಅಸ್ಸಾಂ | ಪ್ರಾದೇಶಿಕ ಮಂಡಳಿ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಅಸ್ಸಾಂನಲ್ಲಿ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಪ್ರಾದೇಶಿಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹಗ್ರಾಮಾ ಮೊಹಿಲರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಭರ್ಜರಿ ಗೆಲುವು ಸಾಧಿಸಿದೆದ. ಒಟ್ಟು 40 ಸ್ಥಾನಗಳಲ್ಲಿ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಚುನಾವಣೆ