ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ...
ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆ ನಡೆಸಬೇಕು ಎಂದು ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಂಘದ ವತಿಯಿಂದ ಕಂಪನಿ ಆಡಳಿತಕ್ಕೆ ಮನವಿ...
ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಟ್ಟೂರು ಸದಸ್ಯೆ ಮಂಗಳಗೌರಮ್ಮ ಅಧ್ಯಕ್ಷರಾಗಿ, ನಿಟ್ಟೂರು ಮತ್ತೋರ್ವ ಸದಸ್ಯ ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಚಿನ್ನಪ್ಪ ಶಿರನಹಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅವರಿಗೆ ದೊಡ್ಡೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ ಈಳಿಗೇರ ಸನ್ಮಾನಗೈದು...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...