ತುರುವೇಕೆರೆ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ 8 ಸ್ಥಾನಗಳಿಗೆ ಸೋಮವಾರ ಪಟ್ಟಣದ ಸರ್ಕಾರಿ ಹಿರಿಯ ಮಾದರಿ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ನಡೆಯಿತು.
ತುರುವೇಕೆರೆ ತಾಲೂಕು ಸರ್ಕಾರಿ ನೌಕರರ ಸಂಘದಲ್ಲಿ ಒಟ್ಟು 32...
ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ...
ತುರುವೇಕೆರೆ ತಾಲೂಕಿನ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಯ ಎಂ.ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13 ಸದಸ್ಯ ಬಲ ಹೊಂದಿರುವ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ...
ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ವೈ.ಗಂಗಣ್ಣ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು....
ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ವಿನೋದಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ಶಿವಮ್ಮ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 16 ಸದಸ್ಯರ ಬಲ ಹೊಂದಿರುವ...