ತುರುವೇಕೆರೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮಾಯಸಂದ್ರ ಹೋಬಳಿಯ ಗುಡ್ಡೇನಹಳ್ಳಿ ಕ್ಷೇತ್ರದ ಸದಸ್ಯೆ ಮಂಜುಳ ಕೆಂಚಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಉಪಾಧ್ಯಕ್ಷರಾಗಿದ್ದ ನದೀಂ ಅಹಮದ್ ರಾಜೀನಾಮೆ...
ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಹಾಲು ಡೈರಿಯ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಿ ತಾಕೀತು ಮಾಡುವ ಹಾಗೂ ಇಲ್ಲಸಲ್ಲದ ನಿಯಮ ತಿಳಿಸುವ ಮೂಲಕ ಆಡಳಿತ ಪಕ್ಷದ ಪರ...
ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ನಡೆಯಬೇಕಿದ್ದ ಚುನಾವಣೆ ಹೈಕೋರ್ಟ್ನ ತಡೆಯಾಜ್ಞೆಯಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.
ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಮೀಸಲಾತಿ ಗೊತ್ತುಪಡಿಸಲಾಗಿತ್ತು. ಅದರಂತೆ...
ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುತ್ತಿವೆ. ಅಭಿವೃದ್ಧಿ ಯೋಜನೆಗಳನ್ನು ಚುನಾವಣೆಯೊಂದಿಗೆ ಜೋಡಿಸಲಾಗುತ್ತಿದೆ. ಪದೇ-ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆ ಸೃಷ್ಟಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದು, ತಮ್ಮ 'ಒಂದು...
2024ರ ಜೂನ್ 4ರಂದು 18ನೇಯ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ದೇಶದ ಮತದಾರರು ನೀಡಿದ ಫಲಿತಾಂಶ ಹಲವು ರಾಜಕಾರಣಿಗಳನ್ನು ಕಕ್ಕಾಬಿಕ್ಕಿಯಾಗುವಂತೆ ಮಾಡಿದೆ. ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದ ಬಿಜೆಪಿಯ ಮುಖಕ್ಕೆ ಹೊಡೆಯುವಂತಹ ಫಲಿತಾಂಶವನ್ನು ದೇಶದ...