ಬೆಳಗಾವಿಗೆ ಜಗದೀಶ ಶೆಟ್ಟರ್‌ರಿಂದ ಅನ್ಯಾಯ: ಟಿಕೆಟ್ ನೀಡದಂತೆ ಒತ್ತಾಯ

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...

ಪಿಎಂ ಕೇರ್ಸ್ ಫಲಾನುಭವಿಗಳು ನಾಗಪುರದಲ್ಲಿದ್ದಾರೆ: ಡಾ.ಜಿ.ರಾಮಕೃಷ್ಣ

"ಆತ್ಮನಿರ್ಭರವಾದ ಭಾರತ ದುರ್ಬರ ಆಗಿದೆಯೋ ಇಲ್ಲವೋ ಎಂದು ತಿಳಿಯಲು ರಸ್ತೆಯಲ್ಲಿರುವ ಜನರನ್ನು ಮಾತನಾಡಿಸಿದರೆ ಗೊತ್ತಾಗುತ್ತದೆ..." "ನಿನ್ನೆ ಮೊನ್ನೆಯೆಲ್ಲ ಟಿವಿಯಲ್ಲಿ ಬಂದಿರುವ ವಿಚಾರ (ಚುನಾವಣಾ ಬಾಂಡ್‌) ನೋಡಿದೆವು. ಇನ್ನೊಂದು ಬಾಕಿ ಇದೆ, ಅದು ಪಿಎಂ ಕೇರ್ಸ್....

ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್...

ಬಿಬಿಎಂಪಿ | ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆಗೆಯಲು ಸೂಚನೆ

ಸಾರ್ವತ್ರಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕೂಡಲೇ, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ...

ತುಮಕೂರು | ಸ್ಪರ್ಧೆ ಬಯಸಿರಲಿಲ್ಲ, ಪಕ್ಷ ಅವಕಾಶ ಕೊಟ್ಟಿದೆ: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ‍ದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು. ತುಮಕೂರು ಲೋಕಸಭಾ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಚುನಾವಣೆ