ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಗುರುವಾರ ನಡೆಯಬೇಕಿದ್ದ ಬಹುನಿರೀಕ್ಷಿತ ಚುನಾವಣೆಯನ್ನು ನಾಮನಿರ್ದೇಶಿತ ಅಧ್ಯಕ್ಷರ 'ಅನಾರೋಗ್ಯ' ಕಾರಣ ನೀಡಿ ಮುಂದೂಡಲಾಗಿದೆ. ಚುನಾವಣೆ ಮುಂದೂಡಿಕೆಯನ್ನು ಬಿಜೆಪಿಯ ಕುತಂತ್ರವೆಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿವೆ.
ಪಾಲಿಕೆಯಲ್ಲಿ 13...
ಪಾಕಿಸ್ತಾನ ಚುನಾವಣಾ ಆಯೋಗ 2024ರ ರಾಷ್ಟ್ರೀಯ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮಪತ್ರವನ್ನು ತಿರಸ್ಕರಿಸಿದೆ.
ಇಮ್ರಾನ್ ಖಾನ್ ಅವರು ತಮ್ಮ ಪಾಕಿಸ್ತಾನ್ ತಹ್ರೀಕ್ ಎ ಇನ್ಸಾಫ್ ಪಕ್ಷದಿಂದ(ಪಿಟಿಐ) ಸ್ವಕ್ಷೇತ್ರ ಮೈನ್ವಾಲಿಯಿಂದ ಸ್ಪರ್ಧಿಸಿದ್ದರು.
ಸೈಪರ್...
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಅಧಿಕಾರಿದ ಗದ್ದುಗೆ ಹಿಡಿದಿದೆ.
ಪಟ್ಟಣ ಪಂಚಾಯತಿಯ ಒಟ್ಟು 16 ಸ್ಥಾನಗಳಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ರಚನೆಯಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರ ಹಿಡಿದಿದೆ. ಆದರೆ, ಈ ಚುನಾವಣೆಯಲ್ಲಿ ಹಲವಾರು ಸ್ವರಸ್ಯಕರ ಘಟನೆಗಳು ನಡೆದಿವೆ. ಪರಸ್ಪರ ಎದುರಾಳಿಗಳಾಗಿ...
ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಅಧಿಕಾರಿಗಳು ಈ ಕೆಲಸವನ್ನು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ...