ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅಭ್ಯರ್ಥಿಗಳಿಗೆ ಜೊತೆಯಾದ ಕಾಂಗ್ರೆಸ್ ಮುಖಂಡರು, ನಾಯಕರುಗಳು
ತೆರವಾಗಿರುವ ಮೂರು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಸುಲುವಾಗಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ...
ಛಲದಿಂದ ಪಕ್ಷ ಕಟ್ಟುವ ಸಮರ್ಥರಿಗೆ ಅವಕಾಶ
ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ ಜಾರಿ
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು...
ಆರ್ ಆಶೋಕ್, ತೇಜಸ್ವಿ ಸೂರ್ಯ ಚುನಾವಣಾ ನಿಯಮ ಮೀರಿದ್ದಾರೆ
ನಮಗಾಗಿರುವ ಅನ್ಯಾಯದ ವಿರುದ್ದ ಕೋರ್ಟನಲ್ಲಿ ನ್ಯಾಯ ಪಡೆಯುತ್ತೇವೆ
ಮತ ಎಣಿಕೆ ವಿಚಾರದಲ್ಲಾದ ಹೈಡ್ರಾಮ ಪರಿಣಾಮ ಗೆದ್ದು ಸೋತ ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಶಾಸಕತ್ವದ...
ಈ ಚುನಾವಣೆ ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ ಚುನಾವಣೆ. ಕಳೆದ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಲು ಆಗದಿದ್ದಾಗ ನಮಗೆ ಕೊಟ್ಟರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಜಿಲ್ಲೆಯ...
ತಮ್ಮ ಉಮೇದುವಾರಿಕೆ ಹಿಂಪಡೆದ 12 ಅಭ್ಯರ್ಥಿಗಳು
ಜಿಲ್ಲಾ ಚುನಾವಣಾಧಿಕಾರಿ ಎಂ ಸುಂದರೇಶಬಾಬು ಮಾಹಿತಿ
ಏಪ್ರೀಲ್ 24ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 69 ಅಭ್ಯರ್ಥಿಗಳು...