ಛತ್ತೀಸ್‌ಗಢದಲ್ಲಿ ರೈಲು ಅಪಘಾತ; ಆರು ಮಂದಿ ಸಾವಿನ ಶಂಕೆ

ಛತ್ತೀಸ್‌ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿ, ಅನೇಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ. ಬಿಲಾಸ್ಪುರ–ಕಟ್ನಿ ಮಾರ್ಗದ ಲಾಲ್ ಖದಾನ್ ಪ್ರದೇಶದ ಬಳಿ ಪ್ರಯಾಣಿಕ ರೈಲು ನಿಂತಿದ್ದ...

ಛತ್ತೀಸ್‌ಗಢ | ಕಾಂಗ್ರೆಸ್ ನಾಯಕರ ಕಚೇರಿ ಮೇಲೆ ಗುಂಡಿನ ದಾಳಿ: ಇಬ್ಬರಿಗೆ ಗಾಯ

ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಕಾಂಗ್ರೆಸ್ ನಾಯಕರೊಬ್ಬರ ಖಾಸಗಿ ಕಚೇರಿಯ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ನಿತೀಶ್ ಸಿಂಗ್ ಕಚೇರಿಯ...

ಛತ್ತೀಸ್‌ಗಢ | ಬುಡಕಟ್ಟು ಸಮುದಾಯದ ದಂಪತಿಯನ್ನು ಥಳಿಸಿ ಕೊಂದ ದುಷ್ಕರ್ಮಿಗಳು

ಬುಡಕಟ್ಟು ಸಮುದಾಯದ ದಂಪತಿಯನ್ನು ಅಪರಿಚಿತ ದುಷ್ಕರ್ಮಿಗಳು ಥಳಿಸಿ ಕೊಂದ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಭೆಂದ್ರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತರನ್ನು ಗುರುವರ್‌ ಸಿಂಗ್ ರಥಿಯಾ(35) ಮತ್ತು ಅವರ ಪತ್ನಿ ಮನಿತಾ ರಥಿಯಾ(30) ಎಂದು...

ಛತ್ತೀಸ್‌ಗಢ | ಮುಖ್ಯವಾಹಿನಿಗೆ ಬಂದ 208 ಮಾವೋವಾದಿ ನಾಯಕರು

ಛತ್ತೀಸ್‌ಗಢದ ಬಸ್ತಾರ್ ವಿಭಾಗದಲ್ಲಿ ಶುಕ್ರವಾರ ಸುಮಾರು 208 ಮಾವೋವಾದಿ ನಾಯಕರು ಮುಖ್ಯವಾಹಿನಿಗೆ ಶರಣಾಗಿದ್ದಾರೆ. ಜತೆಗೆ ಅಧಿಕಾರಿಗಳಿಗೆ 153 ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಮಾವೋವಾದಿ ನಾಯಕರು ಸಾಮೂಹಿಕವಾಗಿ ಮುಖ್ಯವಾಹಿನಿಗೆ...

ಛತ್ತೀಸ್‌ಗಢ | ಮಹಿಳಾ ಯೋಜನೆಯಿಂದ ಲಕ್ಷಾಂತರ ಮಹಿಳೆಯರನ್ನು ಹೊರಗಿಟ್ಟ ಬಿಜೆಪಿ ಸರ್ಕಾರ

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ನೇತೃತ್ವದ ಬಿಜೆಪಿ ಸರ್ಕಾರವು ಭಾರಿ ಸಂಭ್ರಮದಿಂದ ಪ್ರಾರಂಭಿಸಿದ್ದ ಮಹತ್ವಾಕಾಂಕ್ಷೆಯ ಮಹಿಳಾ ಕೇಂದ್ರಿತ ಯೋಜನೆ 'ಮಹಾತಾರಿ ವಂದನ' ಯೋಜನೆ ಈಗ ವಿವಾದದ ಕೇಂದ್ರಬಿಂದುವಾಗಿದೆ. ಯೋಜನೆಯ ಫಲಾನುಭವ ಪಡೆಯಲು...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಛತ್ತೀಸ್‌ಗಢ