ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿಯ ತಿಹಾರ್ ಜೈಲಿನ ಪ್ರತ್ಯೇಕ ಹೈ-ಸೆಕ್ಯುರಿಟಿ ವಾರ್ಡ್‌ಗಳಲ್ಲಿ...
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ ಜಿಲ್ಲಾ AIDSO ಸಂಘಟನೆ ತೀವ್ರವಾಗಿ ಖಂಡಿಸಿದೆ. ದೆಹಲಿ ಪೊಲೀಸರ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾತಾಂತ್ರಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು...
ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸಲು ಅಕ್ಟೋಬರ್ 16ರಂದು ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸಮಾವೇಶಗೊಳ್ಳುವಂತೆ ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಸಾಮಾಜಿಕ...
'ಜಂತರ್ ಮಂತರ್' ಅನ್ನು ಪ್ರತಿಭಟನಾ ತಾಣವಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ನಿರ್ಬಂಧಿತ ಪ್ರದೇಶದೊಳಗೆ ನುಗ್ಗಲು ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖ್ಯ ವಕ್ತಾರ ಸೌರವ್ ದಾಸ್, ರಾಷ್ಟ್ರೀಯ...
ದೆಹಲಿಯ ಐತಿಹಾಸಿಕ ಪ್ರತಿಭಟನಾ ತಾಣವಾದ ಜಂತರ್ ಮಂತರ್‌ಅನ್ನು ಅಧಿಕೃತ ಧರಣಿ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ತೆಗೆದುಹಾಕಿದ್ದಾರೆ. ಪೊಲೀಸರು ಈ ಧೋರಣೆಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು...