ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ಕುರಿತು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ ವಿವಾದಾತ್ಮಕ...
ದೇಶದಲ್ಲಿರುವ ‘ಕಾಕ್ರೋಚ್’ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಾಜಿ ಸಂಸದೆ, 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...
ಆಸ್ಪತ್ರೆಯಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ಸರ್ಕಾರವು ಪ್ರಾಯೋಗಿಕವಾಗಿ ಪ್ರತ್ಯೇಕವಾಗಿ ಇರಿಸಿತ್ತು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪ್ಕೆ, “ಆಸ್ಪತ್ರೆಯಲ್ಲಿ ಅವರನ್ನು ಸರ್ಕಾರವು...
ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ಬಾಲಿವುಡ್ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ. ಅಲ್ಲದೆ, ಇಟಲಿ ಪ್ರಧಾನಿ...
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ದೇಶಾದ್ಯಂತ ಭುಗಿಲೆದ್ದಿರುವ ವಿದ್ಯಾರ್ಥಿಗಳ ಆಕ್ರೋಶದ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರ 'ಮಧ್ಯರಾತ್ರಿಯ ಮೆಸೇಜ್' ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ತಪ್ಪಿತಸ್ಥರಿಗೆ ಕಠಿಣ...